Saturday, 23rd November 2024

ಗೃಹ ಸಚಿವ ಅಮಿತ್ ಶಾ, ಯುಪಿ ಸಿಎಂ ಹತ್ಯೆೆ: ಈ-ಮೇಲ್ ಸಂದೇಶ ರವಾನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಹತ್ಯೆ ಗೈಯ್ಯುವುದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಈ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಆತ್ಮಾಹುತಿ ಬಾಂಬ್ ದಾಳಿ ಮೂಲಕ ಹತ್ಯೆ ಮಾಡುವುದಾಗಿ ಮುಂಬೈನ ಸಿಆರ್ ಪಿಎಫ್ ಪ್ರಧಾನ ಕಚೇರಿಗೆ ಈ-ಮೇಲ್ ಸಂದೇಶ ರವಾನಿಸಿರುವ ವಿಷಯ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಮುಂಬೈನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ ಪ್ರಧಾನ ಕಚೇರಿಗೆ ಬೆದರಿಕೆ ಸಂದೇಶ ರವಾನಿಸ ಲಾಗಿತ್ತು. […]

ಮುಂದೆ ಓದಿ

ಉತ್ತರ ಪ್ರದೇಶ: ಏ.11ರವರೆಗೆ ಸರ್ಕಾರಿ, ಖಾಸಗಿ ಶಾಲೆಗಳು ಬಂದ್‌

ಲಕ್ನೋ: ಕೊರೋನಾ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 11ರವೆರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ ಗಳನ್ನು ಮುಚ್ಚಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಏ.11ರವರೆಗೆ ಆನ್...

ಮುಂದೆ ಓದಿ

ಕಾನ್ಪುರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ವೃದ್ದೆ ಸೇರಿ ಇಬ್ಬರ ಸಾವು

ಲಕ್ನೊ: ಉತ್ತರ ಪ್ರದೇಶ ರಾಜ್ಯದ ಕಾನ್ಪುರದ ಆಸ್ಪತ್ರೆಯೊಂದರಲ್ಲಿ ಭಾನು ವಾರ ಅಗ್ನಿ ಅವಘಡ ಸಂಭವಿಸಿ, ಹೃದ್ರೋಗ ವಿಭಾಗದಲ್ಲಿದ್ದ ವೃದ್ಧೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ...

ಮುಂದೆ ಓದಿ

ಜಾನ್ಸಿಯಲ್ಲಿ ಸ್ಟ್ರಾಬೆರ್ರಿ ಮಹೋತ್ಸವ ಉದ್ಘಾಟಿಸಿದ ಸಿಎಂ ಯೋಗಿ

ಲಕ್ನೋ: ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ವಾಸ್ತವಕ್ಕೆ ಬದಲಿ ಸುವ ಸರ್ಕಾರದ ಸಂಕಲ್ಪವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವ್ಯಕ್ತಪಡಿಸಿದ ಅವರು...

ಮುಂದೆ ಓದಿ

ಸೋನ್‌ಭದ್ರ, ಮಿರ್ಜಾಪುರಕ್ಕಾಗಿ ‘ಹರ್ ಘರ್ ನಲ್ ಯೋಜನೆ’ಗೆ ಮೋದಿ ಚಾಲನೆ

ಸೋನ್ ಭದ್ರಾ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ವಿಂಧ್ಯಾ ಪ್ರದೇಶದ ಸೋನ್‌ಭದ್ರ ಮತ್ತು ಮಿರ್ಜಾಪುರಕ್ಕಾಗಿ ‘ಹರ್ ಘರ್...

ಮುಂದೆ ಓದಿ

ಕೋವಿಡ್ ಎಫೆಕ್ಟ್: ಅಯೋಧ್ಯೆಯಲ್ಲಿ ದೀಪೋತ್ಸವ ಒಂದು ದಿನಕ್ಕೆ ಸೀಮಿತ

ಅಯೋಧ್ಯೆ: ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾ ಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇಂದಿನಿಂದ 3 ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತದೆ...

ಮುಂದೆ ಓದಿ

ಹತ್ರಾಸ್ ಪ್ರಕರಣ: ವರದಿ ಸಲ್ಲಿಸಲು ಇನ್ನೂ ಹತ್ತು ದಿನ ಗಡುವು

ನವದೆಹಲಿ/ಲಖನೌ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ...

ಮುಂದೆ ಓದಿ

ಉತ್ತರಪ್ರದೇಶವನ್ನು ಬದಲಾಯಿಸುತ್ತಿರುವ ಅಭಿವೃದ್ದಿ ಮಂತ್ರದ ಆಡಳಿತ 

ಅಭಿವ್ಯಕ್ತಿ ಗಣೇಶ್ ಭಟ್ ವಾರಣಾಸಿ ಒಮ್ಮೆ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೆಹಲಿಗೆ ಸೇರುವ ರಸ್ತೆ ಉತ್ತರ ಪ್ರದೇಶದ ಮೂಲಕವಾಗಿ ಸಾಗುತ್ತದೆ ಎಂದು ಹೇಳಿದ್ದರು....

ಮುಂದೆ ಓದಿ

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಸಾವು

ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮಂಗಳವಾರ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾರ್ಶ್ವವಾಯು...

ಮುಂದೆ ಓದಿ