ನವದೆಹಲಿ: ಖಲಿಸ್ತಾನ್ ಭಾವನೆಗಳ ಪರ ಪ್ರಚಾರದ ವಿಡಿಯೋಗಳನ್ನು ಹಾಕಿದ ಪರಿಣಾಮ ಕನಿಷ್ಠ 6 ಯೂಟ್ಯೂಬ್ ಚಾನೆಲ್ ಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಅಪೂರ್ವ ಚಂದ್ರ ಈ ಬಗ್ಗೆ ಮಾತನಾಡಿದ್ದು, 6 -8 ಯಟ್ಯೂಬ್ ಚಾನೆಲ್ ಗಳು ವಿದೇಶದಿಂದ ಕಾರ್ಯ ಚರಿಸುತ್ತಿದೆ. ಕಳೆದ 10 ದಿನಗಳಿಂದ ಈ ಚಾನೆಲ್ ಗಳಿಗೆ ನಿರ್ಬಂಧ ಹೇರಲಾಗಿದೆ. ಈ ಚಾನೆಲ್ ಗಳು ಪಂಜಾಬಿ ಭಾಷೆಯಲ್ಲಿ ಕಾರ್ಯಚರಿಸುತ್ತಿತ್ತು. ಗಡಿ ರಾಜ್ಯದಲ್ಲಿ ತೊಂದರೆಯನ್ನುಂಟು ಮಾಡುವ ನಿಟ್ಟಿನಲ್ಲಿ ಖಲಿಸ್ತಾನ್ ಭಾವನೆಗಳ […]
ಮಹಾರಾಷ್ಟ್ರ: ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಮನೆಯೊಂದರಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಯೂಟ್ಯೂಬ್ ವೀಡಿಯೋಗಳ ಮೂಲಕ ನಕಲಿ ನೋಟು ಮುದ್ರಣ...
ನವದೆಹಲಿ: ಯೂಟ್ಯೂಬ್ ಸಿಇಒ ಹುದ್ದೆಗೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ. YouTube ನ ಮೂಲ ಕಂಪನಿ Alphabet Inc ಈ ಮಾಹಿತಿಯನ್ನು ಗುರುವಾರ ನೀಡಿದ್ದು, ಯೂಟ್ಯೂಬ್...
ತಿರುವನಂತಪರಂ: ಯೂಟ್ಯೂಬ್ ನ್ನು ನೋಡಿಕೊಂಡು ವೈನ್ ತಯಾರಿಸಿದ ಬಾಲಕ ಅದನ್ನು ಸ್ನೇಹಿತನಿಗೆ ನೀಡಿದ್ದಾರೆ. ಅದನ್ನು ಕುಡಿದ ಬಳಿಕ ಆತನಿಗೆ ವಾಂತಿ ಉಂಟಾಗಿದ್ದು, ತಕ್ಷಣವೇ ಚಿರಾಯಿಂಕೀಝು ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು....