Friday, 20th September 2024

ಯೂಟ್ಯೂಬರ್ ವಾಸನ್​ ಚಾಲನಾ ಪರವಾನಗಿ ಹತ್ತು ವರ್ಷ ಅಮಾನತು

ಚೆನ್ನೈ: ತಮಿಳುನಾಡಿನ ಯೂಟ್ಯೂಬರ್ ಟಿಟಿಎಫ್ ವಾಸನ್ ಅವರಿಗೆ ತಮಿಳುನಾಡು ಸರ್ಕಾರ ಶಾಕ್​ ನೀಡಿದೆ. ವಾಸನ್ ಚಾಲನಾ ಪರವಾನಗಿ ಮುಂದಿನ ಹತ್ತು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. ಇತ್ತೀಚೆಗೆ ಬೈಕ್​ ಅಪಘಾತದಲ್ಲಿ ಗಾಯಗೊಂಡಿರುವ ವಾಸನ್ ಸದ್ಯ ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ಹತ್ತು ವರ್ಷ ಡ್ರೈವಿಂಗ್​ ಲೈಸೆನ್ಸ್​ ರದ್ದು ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸಾರಿಗೆ ಇಲಾಖೆ ಕೈಗೊಂಡಿದೆ. ಸೆಪ್ಟೆಂಬರ್ 19ರಂದು ಯೂಟ್ಯೂಬರ್ ಟಿಟಿಎಫ್ ವಾಸನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಚಿಪುರಂ ಬಳಿಯ ಚೆನ್ನೈ-ವೆಲ್ಲೂರು ಹೆದ್ದಾರಿಯಲ್ಲಿ ಅತಿವೇಗ, ಅಜಾಗರೂಕತೆ ಹಾಗೂ ಅಪಾಯಕಾರಿ […]

ಮುಂದೆ ಓದಿ

ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಣೆ: ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ ಬಂಧನ

ನವದೆಹಲಿ: ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮ ಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 2022ರ ನವೆಂಬರ್...

ಮುಂದೆ ಓದಿ

ನಾಯಿಗೆ ಬಲೂನು ಕಟ್ಟಿ ಹಾರಿಸಿ ವಿಡಿಯೋ: ಯುಟ್ಯೂಬರ್ ಬಂಧನ

ನವದೆಹಲಿ: ತನ್ನ ಸಾಕು ನಾಯಿಗೆ ಬಲೂನ್ ಕಟ್ಟಿ ಹಾರಿಸಿ ವಿಡಿಯೋ ಮಾಡಿದ್ದ ದೆಹಲಿಯ ಯುಟ್ಯೂಬರ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನಾಯಿಯ ಬೆನ್ನಿಗೆ ಬಲೂನ್ ಗಳನ್ನು ಕಟ್ಟಿ...

ಮುಂದೆ ಓದಿ