Thursday, 12th December 2024

ಯೂಟ್ಯೂಬರ್ ವಿಕಾಸ್ ಗೌಡ ಬಂಧನ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ವಿವ್ಯೂಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೋ ಮಾಡಿದ ಯೂಟ್ಯೂಬರ್ ಪೊಲೀಸರು ಅತಿಥಿಯಾಗಿರುವ ಘಟನೆ ನಡೆದಿದೆ. ನಿರ್ಬಂಧಿತ ಪ್ರದೇಶಕ್ಕೆ ಹೋಗಿ ವಿಡಿಯೋ ಮಾಡಿದ ಆರೋಪ ಮೇರೆಗೆ ಯೂಟ್ಯೂಬರ್ ವಿಕಾಸ್ ಗೌಡ ಎಂಬಾತನನ್ನು ಪೊಲೀಸರು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯೂಟ್ಯೂಬರ್ ವಿಕಾಸ್ ಗೌಡ ಎಂಬಾತನನ್ನು ಯಲಹಂಕ ಪೊಲೀಸರ ನೆರವಿನಿಂದ ಏರ್​​ಪೋರ್ಟ್ ಠಾಣಾ ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿ ವಿರುದ್ಧ ನಿಷೇಧಿತ […]

ಮುಂದೆ ಓದಿ