Thursday, 19th September 2024

ಕೊಲೆ ಯತ್ನ: ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ವಿಜಯವಾಡ: ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ಸಿ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರ ನಾಲ್ವರ ವಿರುದ್ಧ ಗುಂಟೂರು ಜಿಲ್ಲೆಯ ನಾಗರಂಪಲೆಂ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಟಿಡಿಪಿಯ ಉಂಡಿ ಶಾಸಕ ಕೆ.ರಘುರಾಮ ಕೃಷ್ಣಂ ರಾಜು (ಆರ್‌ಆರ್‌ಆರ್) ನೀಡಿದ ದೂರಿನ ಮೇರೆಗೆ ಮಾಜಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪಿಎಸ್‌ಆರ್ ಆಂಜನೇಯಲು, ಮಾಜಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಿಐಡಿ) ಮತ್ತು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಡಾ.ಜಿ.ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು […]

ಮುಂದೆ ಓದಿ

ಆಂಧ್ರ ವಿಧಾನ ಪರಿಷತ್‌ ಚುನಾವಣೆ: ಅಭ್ಯರ್ಥಿಗಳ ಹೆಸರು ಘೋಷಣೆ

ಅಮರಾವತಿ: ಮುಂಬರುವ 2023ರ ಮಾರ್ಚ್‌ನಲ್ಲಿ ಆಂಧ್ರಪ್ರದೇಶದ ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪಕ್ಷದ ಅಭ್ಯರ್ಥಿ ಗಳನ್ನು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಘೋಷಿಸಿದ್ದಾರೆ. 8...

ಮುಂದೆ ಓದಿ

Y S JaganMohan Reddy

ವೈಎಸ್ ಜಗನ್ಮೋಹನ್ ರೆಡ್ಡಿಗೆ ಜನ್ಮದಿನದ ಶುಭ ಹಾರೈಸಿದ ಮೋದಿ

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಜಗನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ....

ಮುಂದೆ ಓದಿ

ಇಂದಿನಿಂದ ಆಂಧ್ರ ಸಿಎಂ ಸಹೋದರಿಯ 4,000 ಕಿ.ಮೀ ಪಾದಯಾತ್ರೆ ಆರಂಭ

ಹೈದರಾಬಾದ್: ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ.ಎಸ್.ಶರ್ಮಿಳಾ, ಇಂದಿನಿಂದ 400 ದಿನಗಳಲ್ಲಿ 4,000 ಕಿಲೋಮೀಟರ್‌ಗಳ ದಾಖಲೆ ಪಾದಯಾತ್ರೆ ಕೈಗೊಳ್ಳುವರು. ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್...

ಮುಂದೆ ಓದಿ

ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಸುಮೊಟು ಪ್ರಕರಣ ದಾಖಲು

ವಿಜಯವಾಡ: ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಸುಮೊಟು ಪ್ರಕರಣ ದಾಖಲಿಸಿದೆ. ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ...

ಮುಂದೆ ಓದಿ