Sunday, 6th October 2024

ಸುಪ್ರೀಂಕೋರ್ಟ್‍ನ 50ನೇ ಸಿಜೆಐ ಆಗಿ ನ್ಯಾ.ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸುಪ್ರೀಂಕೋರ್ಟ್‍ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ  ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಯವರಿಗೆ ಪ್ರಮಾಣ ವಚನ ಬೋಧಿಸಿದರು. ಹಾಲಿ ನ್ಯಾಯಮೂರ್ತಿ ಉಮೇಶ್ ಉದಯ್ ಲಲಿತ್ ಅವರು 74 ದಿನಗಳ ಸೇವೆಗಳ ಬಳಿಕ ನಿವೃತ್ತರಾದರು. ವಾಲ್ಮೀಕಿ ಜಯಂತಿ ಪ್ರಯುಕ್ತ ಡಿ.ವೈ.ಚಂದ್ರಚೂಡ್ ಇಂದು ಪ್ರಮಾಣವಚನ ಸ್ವೀಕರಿಸಿ ದರು. ಇವರ ಅಧಿಕಾರ ಅವಧಿ 2024ರ ನವೆಂಬರ್ 10ರವರೆಗೂ ಮುಂದುವರೆಯಲಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 65 ಇದ್ದು, ಚಂದ್ರಚೂಡ್ ಅವರು […]

ಮುಂದೆ ಓದಿ