Thursday, 19th September 2024

ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪಾಸಿಟಿವ್

ನವದೆಹಲಿ : ಝಿಕಾ ವೈರಸ್‌ಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸಂಚಲನ ಮೂಡಿಸು ತ್ತಿದೆ. ಕಳೆದೆರಡು ದಿನಗಳ ಹಿಂದೆ ರಾಯಚೂರು ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಸೋಂಕು ದೃಢಪಟ್ಟಿತ್ತು. ರಾಜ್ಯದಲ್ಲಿ ಝಿಕಾ ವೈರಸ್‌ನ ಮೊದಲ ಪ್ರಕರಣ ವರದಿಯಾಗಿದೆ. ಡೆಂಘೀ ಮತ್ತು ಚಿಕೂನ್‌ಗುನ್ಯಾ ರೋಗಲಕ್ಷಣಗಳಿಂದ ಬಳಲುತ್ತಿದ್ದ ಮಗುವಿಗೆ ಝಿಕಾ ವೈರಸ್ ಪಾಸಿ ಟಿವ್ ಬಂದಿದೆ. ಜಿಕಾ ವೈರಸ್ ಪ್ರಾಥಮಿಕವಾಗಿ ಈಡಿಸ್ ಎಂಬ ಸೋಂಕಿತ ಸೊಳ್ಳೆಯ ಕಚ್ಚುವಿಕೆಯ ಮೂಲಕ ಹರಡುತ್ತದೆ. ಈ ಸೊಳ್ಳೆಯು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾಕ್ಕೂ ಕಾರಣ ವಾಗುತ್ತದೆ. […]

ಮುಂದೆ ಓದಿ

ಕಾನ್ಪುರದಲ್ಲಿ 123 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಟ್ಟು 123 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 96 ಸಕ್ರಿಯ ಪ್ರಕರಣಗಳಿವೆ. ಕನೌಜ್‌ನಲ್ಲಿ ಒಂದು ಹಾಗೂ ಲಕ್ನೋದಲ್ಲಿ ಮೂರು...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಝಿಕಾ ವೈರಸ್‌ ಮೊದಲ ಪ್ರಕರಣ ಪತ್ತೆ

ಪುಣೆ: ಮಹಾರಾಷ್ಟ್ರದಲ್ಲಿ ಝಿಕಾ ವೈರಸ್‌ ಸೋಂಕಿನ ಮೊದಲ ಪ್ರಕರಣವು ಪುಣೆ ಜಿಲ್ಲೆಯ ಪುರಂದರ್ ತಹಸಿಲ್‌ನಲ್ಲಿ ಪತ್ತೆಯಾಗಿದೆ. ಪುರಂದರ ತಹಸಿಲ್‌ನ 50 ವರ್ಷದ ಮಹಿಳೆ ಜುಲೈ ಮಧ್ಯದಲ್ಲಿ ಜ್ವರದಿಂದ...

ಮುಂದೆ ಓದಿ

ಕೇರಳದಲ್ಲಿ ಇಬ್ಬರಿಗೆ ಝಿಕಾ ವೈರಸ್ ಸೋಂಕು ದೃಢ

ತಿರುವನಂತಪುರ: ಕೇರಳದಲ್ಲಿ ಮಹಿಳೆ ಸೇರಿದಂತೆ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ‘ಪುಂಥುರಾದ...

ಮುಂದೆ ಓದಿ