ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಎನ್‌ಜಿಒಗಳಿಗೆ ಬರೋಬ್ಬರಿ 24 ಕೋಟಿ ರೂ. ಅನುದಾನ; ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

HCL Foundation: ಗ್ರಾಮೀಣ ಭಾರತದ ಚಿತ್ರಣವನ್ನು ಬದಲಾಯಿಸಲು ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಬೆನ್ನೆಲುಬಾಗಿ ನಿಲ್ಲಲು 'ಎಚ್‌ಸಿಎಲ್ ಫೌಂಡೇಶನ್' ತೀರ್ಮಾನಿಸಿದೆ. ಸಂಸ್ಥೆಯು ತನ್ನ ಪ್ರತಿಷ್ಠಿತ 'ಎಚ್‌ಸಿಎಲ್ ಟೆಕ್ ಗ್ರಾಂಟ್'ನ 12ನೇ ಆವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಎನ್‌ಜಿಒಗಳಿಂದ ಅರ್ಜಿ ಆಹ್ವಾನಿಸಿದೆ.

HCL Foundation: ಎನ್‌ಜಿಒಗಳಿಗೆ ಬರೋಬ್ಬರಿ ₹24 ಕೋಟಿ ಅನುದಾನ, ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

ಎನ್‌ಜಿಒಗಳಿಗೆ ₹24 ಕೋಟಿ ಅನುದಾನ, ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಸಮಾಜವನ್ನು ಬದಲಾಯಿಸುವಂತಹ ಅದ್ಭುತ ಪರಿಹಾರಗಳು, ಜನರೊಂದಿಗೆ ನೇರ ಸಂಪರ್ಕ ಹೊಂದಿ ರುವ ತಳಮಟ್ಟದ ಸಂಸ್ಥೆಗಳಿಂದಲೇ (ಎನ್‌ಜಿಒ) ಹೊರಹೊಮ್ಮುತ್ತವೆ ಎಂಬುದು ನಮ್ಮ ನಂಬಿಕೆ. ಎಚ್‌ಸಿಎಲ್ ಟೆಕ್ ಗ್ರಾಂಟ್ ಮೂಲಕ, ಈ ಎನ್‌ಜಿಒಗಳ ವಿನೂತನ ಐಡಿಯಾಗಳಿಗೆ ಬಲ ತುಂಬಿ, ದೇಶದ ಅಭಿವೃದ್ಧಿಯಲ್ಲಿ ಪಾಲುದಾರ ರಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ

ಉದ್ಯೋಗಿಯಾಗುವ ಬದಲು ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ: ಸಿಎಂ ಡಿ.ಕೆ. ಶಿವಕುಮಾರ್

ಉದ್ಯೋಗಿ ಬದಲು ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ: ಡಿಕೆಶಿ

CM DK Shivakumar: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಅತ್ಯುತ್ತಮ ಪ್ರತಿಭಾವಂತ ಪದವಿಪೂರ್ವ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ SCOUT-2.0 ಕಾರ್ಯಕ್ರಮಕ್ಕೆ ಸೋಮವಾರ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.

ಪದ್ಮಶ್ರೀ ಪುರಸ್ಕೃತ ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆಗೆ ಸಿಎಂ ಸೂಚನೆ

ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆ: ಸಿಎಂ

Ankegowda M: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಸೋಮವಾರ ಭೇಟಿ ಮಾಡಿದ ಅಂಕೇಗೌಡ ಅವರು ಪುಸ್ತಕಗಳಿಗೆ ಸೂಕ್ತ ವ್ಯವಸ್ಥೆಗೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಅಂಕೇಗೌಡರ ಪುಸ್ತಕ ಮನೆಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Bengaluru Power Cut: ನಾಳೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

ನಾಳೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಆರ್.ಬಿ.ಐ, ಮತ್ತು ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Mango growers Protest: ಮಾವಿಗೆ ಬೆಂಬಲ ಬೆಲೆ ಆಗ್ರಹಿಸಿ ಕೋಲಾರ ಬಂದ್; ರಸ್ತೆಗೆ ಮಾವು ಸುರಿದು ರೈತರ ಪ್ರತಿಭಟನೆ

ಕೋಲಾರದಲ್ಲಿ ರಸ್ತೆಗೆ ಮಾವಿನ ಕಾಯಿ ಸುರಿದು ರೈತರ ಪ್ರತಿಭಟನೆ

ಮಾವಿನ ದರ ತೀವ್ರ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಮಾವು ಬೆಳೆಗಾರರ ರಕ್ಷಣೆಗೆ ಸರ್ಕಾರ ಧಾವಿಸಬೇಕು ಎಂದು ಮಾವು ಬೆಳೆಗಾರರು ಹಾಗೂ ರೈತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ರಸ್ತೆಗೆ ಮಾವಿನ ಹಣ್ಣಿ ಸುರಿದು ರೈತರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.

ಸದಾಶಿವನಗರ ನಿವಾಸಕ್ಕೆ ಯಾರೂ ಬರಬೇಡಿ; ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಲು ಸಿಎಂ ಡಿಕೆಶಿ ಮನವಿ

ಸದಾಶಿವನಗರ ನಿವಾಸಕ್ಕೆ ಬೇಡ, ಗೃಹಕಚೇರಿ ಕೃಷ್ಣಾಗೆ ಬನ್ನಿ: ಸಿಎಂ ಮನವಿ

CM DK Shivakumar: ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಇನ್ನುಮುಂದೆ ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಸಿಎಂ ಮಾಧ್ಯಮ ಹೇಳಿಕೆ ನೀಡಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್‌ಗೆ ಕಾಂಗ್ರೆಸ್‌ ನಾಯಕರೇ ವಿರೋಧಿಸಿದ್ದರು: ದಾಖಲೆ ಸಮೇತ ಎಚ್‌ಡಿಕೆ ತಿರುಗೇಟು

ಬಿಡದಿ ಟೌನ್‌ಶಿಪ್‌ಗೆ ಕಾಂಗ್ರೆಸ್‌ನವರೇ ವಿರೋಧಿಸಿದ್ದರು: ಎಚ್‌ಡಿಕೆ

2025ರ ಮಾರ್ಚ್ 12ರಂದು ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರವೇ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಜೂನ್ 10ರಂದು ಅಂತಿಮ ಅಧಿಸೂಚನೆಯನ್ನೂ ಇದೇ ಸರ್ಕಾರ ಹೊರಡಿಸಿದೆ. ಹಾಗಿದ್ದಾಗ ಇದರಲ್ಲಿ ನನ್ನ ಪಾತ್ರ ಎಲ್ಲಿದೆ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಶಿಕ್ಷಕರ ಸಮರ್ಪಣಾ ಮನೋಭಾವಕ್ಕೆ ಒಲಿದ ಯಶಸ್ಸು

ಶಿಕ್ಷಕರ ಸಮರ್ಪಣಾ ಮನೋಭಾವಕ್ಕೆ ಒಲಿದ ಯಶಸ್ಸು

ಶಿಕ್ಷಣ ಇಲಾಖೆಯಿಂದ ಕಾಗದದ ಮೇಲೆ ಸೌಲಭ್ಯಗಳ ಮಹಾಪೂರವೇ ಹರಿದುಬಂದರೂ, ಅವು ಪ್ರಾಯೋಗಿಕವಾಗಿ ತಳಮಟ್ಟದಲ್ಲಿ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬುದು ಸಾರ್ವಜನಿಕರ ಸಾರ್ವ ತ್ರಿಕ ದೂರು. ಆದರೆ, ಇಂತಹ ಕನಿಷ್ಠ ಹಾಗೂ ಸೀಮಿತ ಮೂಲಸೌಕರ್ಯಗಳ ಮಧ್ಯೆಯೂ ಸಂಜೀವ ನಗರದ ಸರಕಾರಿ ಶಾಲೆ ಗಮನ ಸೆಳೆಯುವಂತೆ ಮಾಡುವಲ್ಲಿ ಇಲ್ಲಿನ ಶಿಕ್ಷಕರ ಪಾತ್ರ ಅನನ್ಯವಾಗಿದೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್: ಫೇಸ್‌ಬುಕ್‌ ಖಾತೆಗಳ ವಿರುದ್ಧ FIR

CM ಡಿಕೆ ಶಿವಕುಮಾರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್; ಕೇಸ್‌ ದಾಖಲು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಕೆಲವು ಫೇಸ್‌ಬುಕ್ ಖಾತೆಗಳ ನಿರ್ವಾಹಕರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮನೆ ಬೀಗ ಮುರಿದು ಮುರಿದು ಕಳ್ಳತನ ; 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿದ ಕಳ್ಳರು

ಮನೆ ಬೀಗ ಮುರಿದು ಮುರಿದು ಕಳ್ಳತನ

ಮನೆಯಲ್ಲಿರುವವರು ಮದುವೆಗೆಂದು ತೆರಳಿದ್ದಾಗ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಬೀದರ್ ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ. ಮನೆ ಮಂದಿ ಮದುಗೆ ತೆರಳಿದ್ದಾಗ ಕಳ್ಳತನ ಮಾಡಲಾಗಿದೆ.

ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬಿರುಗಾಳಿ-ಗುಡುಗು ಮಳೆಯ ಅಲರ್ಟ್ ನೀಡಲಾಗಿದೆ.

Vishweshwar Bhat: ಭೈರಪ್ಪನವರ ಸಾಹಿತ್ಯದ ಮೌಲ್ಯ ಮಹತ್ತರವಾದುದು

ಭೈರಪ್ಪನವರ ಸಾಹಿತ್ಯದ ಮೌಲ್ಯ ಮಹತ್ತರವಾದುದು

ಶ್ರೀರಂಗಪಟ್ಟಣದ ಪ್ರಿಯದರ್ಶನ ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಮೈಸೂರಿನ ಬಿಎಸ್‌ಎಸ್ ವಿದ್ಯೋದಯ ಶಾಲೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಹಿರಿಯ ಸಾಹಿತಿ ದಿವಂಗತ ಡಾ.ಎಸ್.ಎಲ್.ಭೈರಪ್ಪ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಕನ್ನಡ ಪತ್ರಿಕಾ ರಂಗದಲ್ಲಿ ಒಂದು ಗ್ಯಾಂಗ್ ಇತ್ತು.

ಪ್ರಕಾಶ್‌ ರೈ ಬಂಧನಕ್ಕೆ ವಾರೆಂಟ್

ಪ್ರಕಾಶ್‌ ರೈ ಬಂಧನಕ್ಕೆ ವಾರೆಂಟ್

ಕಳೆದ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ವಕೀಲರಾದ ದಿಲೀಪ್ ಕುಮಾರ್ ಎಂಬುವರು ಪ್ರಕಾಶ್ ರೈ ಅವರು ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ.

ʼಅಡ್ಡಾಡಿಗಳಿಗೆʼ ಆಣೆ ಸವಾಲು

ʼಅಡ್ಡಾಡಿಗಳಿಗೆʼ ಆಣೆ ಸವಾಲು

ಹಿರಿಯ ಶಾಸಕ ಸುರೇಶ್‌ಕುಮಾರ್ ಸೇರಿದಂತೆ ಹಲವು ಶಾಸಕರು ವಿಜಯೇಂದ್ರ ಅವರ ಈ ಹೇಳಿಕೆ ಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ವಿಜಯೇಂದ್ರ ಹೇಳಿಕೆಗೆ ಅರವಿಂದ ಬೆಲ್ಲದ ಧ್ವನಿ ಗೂಡಿಸಿದ್ದರೆ, ಮೈತ್ರಿ ಪಕ್ಷದ ಕುಮಾರಸ್ವಾಮಿ ಅವರು, ‘ನಾನು ಆಣೆ ಮಾಡಿಸುವ ಕೆಲಸ ಮಾಡಲ್ಲ’ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನಡೆಗೆ ವ್ಯಂಗ್ಯವಾಡಿದ್ದಾರೆ.

12th International Yoga Day: ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನ : ಯೋಗಗುರು ಶ್ರೀಮತಿ ಸುನೀತಾ

ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನ

ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಯೋಗ ಮಹತ್ವದ್ದಾಗಿದೆ. ಯೋಗ ಮತ್ತು ಪ್ರಾಣಾ ಯಾಮವು ಒತ್ತಡ, ಆತಂಕ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ. ಏಕಾಗ್ರತೆ, ನೆನಪಿನ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಉತ್ತಮ ಫಲಿತಾಂಶ ನೀಡುತ್ತದೆ

Indi News: ಮಾನವ ಕುಲದ ಅಮೂಲ್ಯ ಸಂಪತ್ತು ಯೋಗ

ಮಾನವ ಕುಲದ ಅಮೂಲ್ಯ ಸಂಪತ್ತು ಯೋಗ

ಯೋಗ ಮಾನವ ಕುಲದ ಅಮೂಲ್ಯ ಸಂಪತ್ತು. ಅದು ಆರೋಗ್ಯಕರ ಮತ್ತು ಸಂತೋಷಕರ ಬದುಕಿಗೆ ಮಾರ್ಗದರ್ಶಿ, ಹಳ್ಳಿ ಹಳ್ಳಿಗಳಲ್ಲಿ ಯೋಗದ ಪ್ರಚಾರ ಆಗಬೇಕು. ಅಬಾಲವೃದ್ದಿಯಾಗಿ ಎಲ್ಲರೂ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಂಡರೆ ಆರೋಗ್ಯವಂತ ವ್ಯಕ್ತಿಗಳು ಸದೃಡ ಕುಟುಂಬಗಳು ಹಾಗೂ ಸುಸ್ಥಿರ ಸಮಾಜ ತನ್ನಿಂದ ತಾನೇ ನಿರ್ಮಾಣವಾಗುವದು

Yoga Day 2026: ಯೋಗವು ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಲಿ: ಹಾವೇರಿ ಡಿಸಿ ಡಾ. ವಿಜಯಮಹಾಂತೇಶ್ ದಾನಮ್ಮನವರ

ಯೋಗವು ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಲಿ: ಹಾವೇರಿ ಡಿಸಿ

International yoga day 2026: ಹಾವೇರಿಯ ರಜನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ವಿವಿಧ ಇಲಾಖೆಗಳು, ಸಂಸ್ಥೆಗಳ ಸಹಯೋದಲ್ಲಿ ಭಾನುವಾರ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರು ಭಾಗವಹಿಸಿ ಮಾತನಾಡಿದ್ದಾರೆ.

ಉತ್ಪನ್ನಗಳ ಮೇಲೆ '100 ಪರ್ಸೆಂಟ್‌' ವಂಚನೆ ಜಾಹೀರಾತು; ಕಠಿಣ ಕ್ರಮಕ್ಕಿಳಿದ ಸಿಸಿಪಿಎ, 2 ಕಂಪನಿಗಳಿಗೆ ಭಾರಿ ದಂಡ

'100 ಪರ್ಸೆಂಟ್‌' ವಂಚನೆ ಜಾಹೀರಾತು; 2 ಕಂಪನಿಗಳಿಗೆ ಭಾರಿ ದಂಡ

Misleading advertisements: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ ಜೋಶಿ ಅವರ ನಿರ್ದೇಶನದಂತೆ CCPA ಮುಖ್ಯ ಆಯುಕ್ತೆ ನಿಧಿ ಖರೆ ಮತ್ತು ಆಯುಕ್ತೆ ಅನುಪಮ್ ಮಿಶ್ರಾ ನೇತೃತ್ವದಲ್ಲಿ 100 ಪರ್ಸೆಂಟ್‌ ಎಂಬ ಜಾಹೀರಾತಿನೊಂದಿಗೆ ಗ್ರಾಹಕರನ್ನು ಮೋಸಗೊಳಿಸುತ್ತಿರುವ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

Yoga Day celebration: ಪ್ರೆಸ್ ಕ್ಲಬ್ ನಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ

ಪ್ರೆಸ್ ಕ್ಲಬ್ ನಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ

ಪತ್ರಕರ್ತರ ಮಕ್ಕಳು ಕ್ಲಿಷ್ಟಕರ ಯೋಗಗಳನ್ನು ಮಾಡುವ ಮೂಲಕ ಪ್ರೆಸ್ ಕ್ಲಬ್ ನಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಆರ್ಟ್ ಕಲ್ಚರಲ್ ಎಜುಕೇಷನಲ್ ಎನ್‌ಲೈಟ್ ಫೌಂಡೇಶನ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಟಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಅನಿತಾ ವಿ ಉದ್ಘಾಟಿಸಿದರು.

National Aryabhata Award: ಧರ್ಮನಗೌಡಗೆ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಧರ್ಮನಗೌಡಗೆ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುವುದರಿಂದ ಹಿಡಿದು ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾಸ್ಕ್ ವಿತರಣೆ ಕಾರ್ಯ ಗಳಲ್ಲಿ ಅವರು ಮುಂಚೂಣಿಯಲ್ಲಿ ಕಾಣಿಸಿಕೊಂಡರು. ಸಮಾಜ ಸೇವೆಯ ಜೊತೆಗೆ ಪರಿಸರ ಸಂರಕ್ಷಣೆ ಯಲ್ಲಿಯೂ ಧರ್ಮನಗೌಡ ಅವರು ಗಮನಾರ್ಹ ಕೆಲಸ ಮಾಡಿದ್ದಾರೆ.

2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ: ಜೋಶಿ ವಿಶ್ವಾಸ

2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ: ಜೋಶಿ

Karnataka Assembly Election: ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಂದೆ ಇಲ್ಲೂ ಬಿಜೆಪಿ ಆಡಳಿತ ನಿಶ್ಚಿತ. ನಮ್ಮ ಹೈಕಮಾಂಡ್ ರಾಜ್ಯದಲ್ಲಿನ ಎಲ್ಲ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

MLA S R Srinivas: ಅಡ್ಡ ಮತದಾನ ತಿಳಿದೂ ಅಭ್ಯರ್ಥಿ ಬೇಕಿರಲಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಅಡ್ಡ ಮತದಾನ ತಿಳಿದೂ ಅಭ್ಯರ್ಥಿ ಬೇಕಿರಲಿಲ್ಲ

ತಾಲ್ಲೂಕಿನ ಕಸಬ ಹೋಬಳಿ ಚಿಕ್ಕೋನಹಳ್ಳಿ ಕಾಲೋನಿ, ನಿಟ್ಟೂರು ಹೋಬಳಿ ಮುಸ್ ಕೊಂಡ್ಲಿ, ಯಲ್ಲಾಪುರ ಕಾಲೋನಿ, ಬೊಮ್ಮರಸನಹಳ್ಳಿ ಕಾಲೋನಿ, ಬಡವನಪಾಳ್ಯ ಕಾಲೋನಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಒಟ್ಟು 3 ಕೋಟಿ ರೂಗಳ ಸಿಸಿ ರಸ್ತೆ ಹಾಗೂ ಕೊಂಡ್ಲಿ ಗ್ರಾಮದಲ್ಲಿ 17.43 ಕೋಟಿ ರೂಗಳ ಶ್ರೀಮತಿ ಇಂದಿರಾಗಾಂಧಿ ವಸತಿಶಾಲೆಗೆ ಗುದ್ದಲಿಪೂಜೆ ನೆರವೇರಿಸಿ ಮಾತ ನಾಡಿದ ಅವರು ಅಡ್ಡಮತದಾನ ಕಾಂಗ್ರೆಸ್ ಪಕ್ಷದಲ್ಲಿ ನಡೆದಿಲ್ಲ

12th International Yoga Day: ದೈಹಿಕ, ಮಾನಸಿಕ ಆರೋಗ್ಯಕ್ಕೆ ಭಾರತೀಯ ಯೋಗವೇ ಶ್ರೇಷ್ಠ ಮಾರ್ಗ: ಜಿಲ್ಲಾಧಿಕಾರಿ ಜಿ. ಪ್ರಭು

ದೈಹಿಕ, ಮಾನಸಿಕ ಆರೋಗ್ಯಕ್ಕೆ ಭಾರತೀಯ ಯೋಗವೇ ಶ್ರೇಷ್ಠ ಮಾರ್ಗ

ಇಂದಿನ ವೇಗದ ಬದುಕಿನಲ್ಲಿ ಮಾನಸಿಕ ಒತ್ತಡ, ಆತಂಕ ಹಾಗೂ ಆಧುನಿಕ ಜೀವನಶೈಲಿ ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಗದ ಅಗತ್ಯ ಇನ್ನಷ್ಟು ಹೆಚ್ಚಾಗಿದೆ. ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಕನಿಷ್ಠ 15 ರಿಂದ 30 ನಿಮಿಷಗಳ ಕಾಲ ಯೋಗಾಭ್ಯಾಸಕ್ಕೆ ಮೀಸಲಿಟ್ಟರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ

Loading...