ಸಸಿಕಾಂತ್ ಸೆಂಥಿಲ್ ವಿರುದ್ಧ ಆರೋಪ; ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್
ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಆಧಾರರಹಿತ ಸುಳ್ಳು ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ಇದೀಗ ಜನಾರ್ದನ ರೆಡ್ಡಿಗೆ ನ್ಯಾಯಾಲಯದಿಂದ ಸಮನ್ಸ್ ನೀಡಲಾಗಿದೆ.