ಸಚಿವ ಬಿ. ನಾಗೇಂದ್ರಗೆ ರಿಲೀಫ್; ಹೈಕೋರ್ಟ್ ಮಹತ್ವದ ಆದೇಶ
ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರ ಅವರಿಗೆ ಕೊಂಚ ನಿರಾಳತೆ ಸಿಕ್ಕಿದೆ. ಮೇಲೆ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದು, ವಿಚಾರಣಾ ನ್ಯಾಯಾಲಯದ ಅನುಮತಿ ಪಡೆಯದೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶಿಸಿದೆ.