ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಮುನೀಂದ್ರ ಕುಮಾರ್
Madhugiri News: ಮಧುಗಿರಿ ಪಟ್ಟಣದ ಗೌತಮಬುದ್ಧ ಪದವಿಪೂರ್ವ ಕಾಲೇಜಿನಲ್ಲಿ ಫ.ಗು.ಹಳಕಟ್ಟಿ ಮತ್ತು ಛತ್ರಪತಿ ಶಾಹು ಮಹಾರಾಜ್ ಅವರ ಜನ್ಮದಿನಾಚರಣೆ ಜರುಗಿತು. ಈ ಸಮಾರಂಭದಲ್ಲಿ ಅಚಲ ಕಲ್ಚರಲ್ ಫೌಂಡೇಶನ್‌ನ ಆಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್ ಮಾತನಾಡಿದ್ದಾರೆ.