ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; 1.07 ಕೋಟಿ ಮಂದಿಯ ಹೆಸರು ಡಿಲೀಟ್!
ಎಸ್ಐಆರ್ ಭಾಗವಾಗಿ ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮೃತರು ಹಾಗೂ ನಕಲಿ ಹೆಸರುಗಳು ಸೇರಿದಂತೆ ಒಟ್ಟು 1,07,96,399 ಮತದಾರರ ಹೆಸರುಗಳನ್ನು ಮೊದಲ ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ.