ಏ.20ಕ್ಕೆ ರಾಜ್ಯಮಟ್ಟದ ಪಂಚಮಸಾಲಿ ಸಮಾಜ ಸಭೆ: ಜಯ ಮೃತ್ಯುಂಜಯ ಸ್ವಾಮೀಜಿ
Panchamasali Trust: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಬಲಕ್ಕೆ ನಿಂತ ಕಾರಣ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದರು. ಇದೀಗ ಭಿನ್ನಮತ ಶಮನಗೊಳಿಸಲು, ಜಯ ಮೃತ್ಯುಂಜಯ ಸ್ವಾಮೀಜಿ ಅವರು ಏ. 20ಕ್ಕೆ ಸಭೆ ಕರೆದಿದ್ದಾರೆ.