ಮತದಾರರ ಪಟ್ಟಿ ಮರು ಪರಿಶೀಲನೆಗೆ ಚುನಾವಣಾ ಆಯೋಗ ಸೂಚನೆ: ಸಿಎಂ
CM DK Shivakumar: ಸಮಾಜದ ದುರ್ಬಲ ವರ್ಗಗಳ ಮತಗಳನ್ನು ತೆಗೆದು ಹಾಕಲು ಬಿಜೆಪಿಯವರು ಅರ್ಜಿ ನೀಡಿದ್ದಾರೆ. ಇದು ನಾಚಿಕೆ ಗೇಡಿನ ಸಂಗತಿ. ನಮ್ಮ ನಡುವಿನ ಇತರೇ ಸಮುದಾಯಗಳು, ಜಾತಿ ಮತ್ತು ಧರ್ಮಗಳ ನಡುವೆ ಕಂದಕ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆ. ದಲಿತ ಮತ್ತು ಅಲ್ಪಸಂಖ್ಯಾತರ ಮತಗಳನ್ನು ತೆಗೆಸುವುದೇ ಅವರ ಉದ್ದೇಶ. ಇಂತಹವರು ರಾಜಕೀಯದಲ್ಲಿರಲು ನಾಲಾಯಕ್ಗಳು ಎಂದು ಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.