ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು, ತೋರಿಕೆ ಇರಬಾರದು: ಸಿಎಂ
CM Siddaramaiah: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು. ಇವತ್ತಿನ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.