ಎಸ್‌ಬಿಐಯಲ್ಲಿದೆ 9,124 ಜೂನಿಯರ್ ಅಸೋಸಿಯೇಟ್ ಹುದ್ದೆ
Bank Jobs: ಎಸ್‌ಬಿಐ 2026ನೇ ಸಾಲಿನ Junior Associate (Customer Support & Sales) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ದೇಶಾದ್ಯಂತ ಒಟ್ಟು 9,124 ಹುದ್ದೆಗಳಿವೆ. ಕರ್ನಾಟಕದಲ್ಲಿ 760 ರೆಗ್ಯುಲರ್ ಮತ್ತು 39 ಬ್ಯಾಕ್‌ಲ್ಯಾಗ್ ಹುದ್ದೆಗಳು ಸೇರಿ ಒಟ್ಟು 799 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಕಾಶವಿದೆ.