ಬೆಂಗಳೂರಿನ ಖಾಲಿ ನಿವೇಶನಗಳ ಮಾಲೀಕರೇ ಎಚ್ಚರ! ಏನಿದು ಸುದ್ದಿ
ಬೆಂಗಳೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ವಾಸಯೋಗ್ಯ ನಗರವಾಗಿರಿಸುವ ಉದ್ದೇಶದಿಂದ ಆಗಸ್ಟ್-2026 ತಿಂಗಳಿನಲ್ಲಿ "ತ್ಯಾಜ್ಯದಿಂದ ಸ್ವಾತಂತ್ರ" ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಆಡಳಿತ ಹೊಂದಿರುವ ಎಲ್ಲಾ ನಗರ ಪಾಲಿಕೆಗಳಿಗೆ ಆದೇಶ ನೀಡಲಾಗಿದೆ.