ಬೃಹತ್ ಜಾಗೃತಿ ಕಾಲ್ನಡಿಗೆ ಜಾಥಾದಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗಿ
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿರುವುದರ ಉದ್ದೇಶವೇ ನಾಗರೀಕರಿಗೆ ಜಾಗೃತಿ ಮೂಡಿಸುವುದೇ ಆಗಿದೆ. ಆ ಮೂಲಕ ಅರ್ಹ ಮತದಾರರು ಪಟ್ಟಿಯಿಂದ ಕೈತಪ್ಪಿ ಹೋಗದಂತೆ ನೋಡಿಕೊಳ್ಳುವುದೇ ಆಗಿದೆ