ಪಾವಗಡದಲ್ಲಿ ಶಂಕಿತ ನಕ್ಸಲ್ ಉಪ್ಪಾರ್ ವೆಂಕಟೇಶ್ ಕೊನೆಗೂ ಬಂಧನ
Suspected Naxal Uppar Venkatesh: ಪಾವಗಡ ತಾಲೂಕಿನ ಕಸಬಾ ಹೋಬಳಿ ಕಡಮಲಕುಂಟೆ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ, ಶಂಕಿತ ನಕ್ಸಲ್ ಉಪ್ಪಾರ್ ವೆಂಕಟೇಶ್‌ನನ್ನು ಬಂಧಿಸಿದ್ದಾರೆ. ಆರೋಪಿಯ ಬಂಧನದಿಂದ ಕನಿಕಲಬಂಡೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.