ಶಿವಮೊಗ್ಗದಲ್ಲಿ ಜನಿವಾರ ವಿವಾದ; ಅಧಿಕಾರಿ ವಿರುದ್ಧ ಕಂಪ್ಲೇಂಟ್
CET 2025: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೇ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಶಿದಾರ ತೆಗೆಸಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು ಮನವಿ ಸಲ್ಲಿಸಿದರು. ಹೀಗಾಗಿ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಪಡೆದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.