ಪೋಷಣ ಪಕ್ವಾಡ ಎಂಬುದು ರಾಷ್ಟ್ರೀಯ ಜಾಗೃತಿ ಅಭಿಯಾನ
ಮೊದಲ 1000 ದಿನಗಳ ಆರೈಕೆ, ಮಗುವಿನ ಗರ್ಭಾವಸ್ಥೆಯಿಂದ ಹಿಡಿದು 2 ವರ್ಷಗಳವರೆಗಿನ (ಮೊದಲ 1,000 ದಿನಗಳು) ಸೂಕ್ತ ಪೋಷಣೆ ಮತ್ತು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವುದು. ಅಂಗನವಾಡಿ ಕೇಂದ್ರಗಳಲ್ಲಿ ಜಾಗೃತಿಮೂಡಿಸುವುದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಯರ ಮೂಲಕ ಸ್ಥಳೀಯವಾಗಿ ಲಭ್ಯವಿರುವ ಸಮತೋಲಿತ ಹಾಗೂ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು