ಕೆಪಿಟಿಸಿಎಲ್ನಲ್ಲಿ 35 ಸಾವಿರ ಖಾಲಿ ಹುದ್ದೆಗಳ ಭರ್ತಿ ಶೀಘ್ರ: ಸಿಎಂ
CM Siddaramaiah: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.