ಹಳೆ ದ್ವೇಷ, ಚೂರಿಯಿಂದ ಇರಿದು ಯುವಕನ ಭೀಕರ ಹತ್ಯೆ
ಭಾನುವಾರ ಮಧ್ಯಾಹ್ಮದ ವೇಳೆ ಹಳೆ ದ್ವೇಷದ ಹಿನ್ನೆಲೆ ಇಬ್ಬರು ಯುವಕರು ಚಾಕುವಿನಿಂದ ಇರಿದು ಕೊಲೆ (Murder Case) ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹ್ಮದ್ ಆರೀಫ್ನನ್ನು ನವೋದಯ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.