ಆಡಳಿತಾನುಭವದ ಬಗ್ಗೆ ಜನರನ್ನೇ ಕೇಳಿ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು
ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ.., ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.