ಇಂದಿರಾ ಕ್ಯಾಂಟಿನ್, ಬಿಸಿಯೂಟಕ್ಕೂ ತಟ್ಟಿದ ಸಿಲಿಂಡರ್ ಕೊರತೆಯ ಎಫೆಕ್ಟ್
LPG Crisis: ಜಾಗತಿಕ ಮಟ್ಟದಲ್ಲಿ ಎದುರಾಗಿರುವ ಎಲ್‌ಪಿಜಿ ಅಭಾವವು ಇದೀಗ ರಾಜ್ಯಕ್ಕೂ ತಟ್ಟಿದೆ. ಕೆಲವು ಹೋಟೆಲ್‌ಗಳು ಬಂದ್ ಆಗುವ ಭೀತಿ ಎದುರಿಸುತ್ತಿದ್ದರೆ, ಇನ್ನು ಕೆಲವು ಕಡೆ ವೆರೈಟಿ ಮೆನುಗೆ ಕತ್ತರಿ ಹಾಕಿ ಕೆಲವೇ ಕೆಲವು ಐಟಂಗಳನ್ನಷ್ಟೇ ನೀಡಲಾಗುತ್ತಿದೆ. ಇಂದಿರಾ ಕ್ಯಾಂಟಿನ್, ಶಾಲೆಗಳ ಮಧ್ಯಾಹ್ನ ಬಿಸಿಯೂಟ ಬಂದ್ ಆಗುವ ಆತಂಕ ಎದುರಿಸುತ್ತಿವೆ.