ಲವರ್ಗಾಗಿ ಆಕೆಯ ಪತಿಯನ್ನು ಕೊಂದು ರಸ್ತೆ ಬದಿ ಮಲಗಿಸಿದ ಶಾಲಾ ವಾಹನ ಚಾಲಕ
Murder Case: ಹೆದ್ದಾರಿ ಪಕ್ಕದಲ್ಲಿ ಮಧು ಶವ ಕಂಡ ಸ್ಥಳೀಯರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು. ಸ್ಥಳೀಯರು, ಮಧು ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು. ಆದರೆ, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ, ಮಧು ಅಪಘಾತದಿಂದ ಮೃತಪಟ್ಟಿಲ್ಲ, ಕೊಲೆಯಾಗಿದ್ದಾನೆ ಎಂದು ಗೊತ್ತಾಗಿದೆ.