ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Cabinet Meeting: ಕರ್ನಾಟಕದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಪುಟ ಒಪ್ಪಿಗೆ

Student Union Elections: ರಾಜ್ಯದ ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಿಷೇಧಿಸಿತ್ತು. ಇದೀಗ ಕಾಲೇಜುಗಳಲ್ಲಿ ಮತ್ತೆ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲು ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

Saree Shopping Ideas 2026: ಗೌರಿ ಹಬ್ಬಕ್ಕೆ ಟ್ರೆಂಡಿಯಾಗಿರುವ ಸೀರೆ ಶಾಪಿಂಗ್‌ಗೆ ಇಲ್ಲಿವೆ 5 ಸಿಂಪಲ್ ಐಡಿಯಾ

ಗೌರಿ ಹಬ್ಬಕ್ಕೆ ಟ್ರೆಂಡಿಯಾಗಿರುವ ಸೀರೆ ಶಾಪಿಂಗ್‌ಗೆ 5 ಸಿಂಪಲ್ ಐಡಿಯಾ

ಗೌರಿ ಹಬ್ಬದ ಸೀರೆ ಶಾಪಿಂಗ್ ಈಗಾಗಲೇ ಎಲ್ಲೆಡೆ ಭರದಿಂದ ಸಾಗಿದೆ. ಹಬ್ಬ ಸಮೀಪಿಸುತ್ತಿದ್ದಂತೆ ಬಗೆಬಗೆಯ ಸೀರೆ ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗೌರಿ ಹಬ್ಬದ ಸೆಲೆಬ್ರೆಷನ್‌ಗೆ ಟ್ರೆಂಡಿಯಾಗಿರುವ ಸೀರೆ ಖರೀದಿಗೆ ತೆರಳುವಾಗ ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ ಎನ್ನುತ್ತಾರೆ ಸೀರೆ ಎಕ್ಸ್‌ಪರ್ಟ್ಸ್. ಈ ಕುರಿತಂತೆ ಒಂದಿಷ್ಟು ಟಿಪ್ಸ್ ನೀಡಿದ್ದಾರೆ.

ಬ್ಯಾಂಕ್‌ ಉದ್ಯೋಗಾಂಕ್ಷಿಗಳ ಗಮನಕ್ಕೆ: ಬ್ಯಾಂಕ್‌ ಆಫ್‌ ಬರೋಡದ 2,482 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಹೊಸ ವೇಳಾಪಟ್ಟಿ ಇಲ್ಲಿದೆ

ಬ್ಯಾಂಕ್‌ ಆಫ್‌ ಬರೋಡದ 2,482 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

BOB Recruitment 2026: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,482 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದಬ್ಯಾಂಕ್‌ ಆಫ್‌ ಬರೋಡ ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಅಪ್ಲೈ ಮಾಡಲು ಸೆಪ್ಟೆಂಬರ್‌ 7 ಕೊನೆಯ ದಿನಾಂಕ ಎನ್ನಲಾಗಿತ್ತು. ಇದೀಗ ಸೆಪ್ಟೆಂಬರ್‌ 17ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಾಕೆ ಈಗ ಗರ್ಭಿಣಿ!

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಪತ್ತೆ; ಒಬ್ಬಾಕೆ ಈಗ ಗರ್ಭಿಣಿ!

Bengaluru Girls Missing Case: ಇತ್ತೀಚೆಗೆ ಒಬ್ಬ ಯುವತಿ ಹೊಸ ಸಿಮ್ ಕಾರ್ಡ್‌ ಖರೀದಿಸಲು ತನ್ನ ಆಧಾರ್ ಕಾರ್ಡ್ ಬಳಸಿದ್ದಳು. ಈ ವೇಳೆ ಆಧಾರ್ ಸಂಖ್ಯೆಯ ಬಳಕೆಯ ಕುರಿತು ಸರ್ವಿಸ್ ಪ್ರೊವೈಡರ್‌ನಿಂದ ಸಿಐಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಆ ಮಾಹಿತಿಯ ಆಧಾರದ ಮೇಲೆ ಯುವತಿಯರನ್ನು ಪತ್ತೆ ಹಚ್ಚಿದ್ದಾರೆ.

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಂದು ಪತಿಯೂ ಆತ್ಮಹತ್ಯೆ!

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯ ಕೊಂದು ಪತಿಯೂ ಆತ್ಮಹತ್ಯೆ!

Bengaluru News: ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ಘಟನೆ ನಡೆದಿದೆ. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಅದೇ ವಿಚಾರಕ್ಕೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯನ್ನು ಪತಿ ಕೊಂದಿದ್ದಾನೆ. ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Tiptur News: ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

Tiptur News: ಸರಕು ಸಾಗಣೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಬ್ಯಾಟರಿಗಳು ಸ್ಫೋಟಗೊಂಡು ದ್ವಿಚಕ್ರ ವಾಹನ ಸೇರಿದಂತೆ ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನವೊಂದು ಹೊತ್ತಿ ಉರಿದ ಘಟನೆ ಹುಳಿಯಾರು ರಸ್ತೆಯ ಗೆದ್ದಲಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಜರುಗಿದೆ.

ಯುವ ಬಾಕ್ಸರ್ ಪ್ರಕುಲ್ ಸಾಯಿಗೆ ಐಸಿಎಸ್‍ಇ ಪ್ರಾದೇಶಿಕ ಕ್ರೀಡಾಕೂಟದಲ್ಲಿ ಚಿನ್ನ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಯುವ ಬಾಕ್ಸರ್ ಪ್ರಕುಲ್ ಸಾಯಿಗೆ ಐಸಿಎಸ್‍ಇ ಕ್ರೀಡಾಕೂಟದಲ್ಲಿ ಚಿನ್ನ

Tumkur News: ತುಮಕೂರು ನಗರದ ಬಿಷಪ್ ಸಾರ್ಜೆಂಟ್ ಶಾಲೆಯ ವಿದ್ಯಾರ್ಥಿ ಹಾಗೂ ತುಮಕೂರು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಉದಯೋನ್ಮುಖ ಬಾಕ್ಸರ್ ಪ್ರಕುಲ್ ಸಾಯಿ ಎಂ., ಇದೇ ಸೆಪ್ಟೆಂಬರ್ 3 ಮತ್ತು 4 ರಂದು ನಡೆದ ಯು-17 ಐಸಿಎಸ್‍ಇ ಪ್ರಾದೇಶಿಕ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾರತ ರತ್ನ ಪುರಸ್ಕೃತ ವಿಜ್ಞಾನಿ ಪ್ರೊ.ಸಿ.ಎನ್.ಆರ್. ರಾವ್‌ಗೆ  SIR ಶಾಕ್‌; ಹೆಸರಿನಲ್ಲಿರುವ ಹೆಚ್ಚುವರಿ ʼFʼ ಅಕ್ಷರದ ಬಗ್ಗೆ ನೋಟಿಸ್‌

ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್

Prof CNR Rao: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್ ನೀಡಲಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಅವರ ಹೆಸರು ಪಟ್ಟಿಯಲ್ಲಿರುವ ಹೆಸರಿಗೆ ಹೊಂದಾಣಿಕೆಯಾಗದೇ ಇರುವುದರಿಂದ ನೋಟಿಸ್ ಜಾರಿ ಗೊಳಿಸಲಾಗಿದೆ ಎನ್ನಲಾಗಿದೆ. ಅವರ ಹೆಸರಿನಲ್ಲಿ ಹೆಚ್ಚುವರಿ ಎಫ್ ಇರುವುದರಿಂದ ನೋಟಿಸ್ ನೀಡಲಾಗಿದೆ.

ʼಅಬಕಾರಿ ಹಗರಣ ಅಲ್ಲವೇ ಅಲ್ಲʼ; ಸತೀಶ್‌ ಜಾರಕಿಹೊಳಿ ಮನೆ ಮೇಲೆ ED ದಾಳಿ ನಡೆದಿದ್ಯಾಕೆ? ಇಲ್ಲಿದೆ ಮಾಹಿತಿ

ಸತೀಶ್‌ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ನಡೆದಿದ್ಯಾಕೆ?

Satish Jarkiholi: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಗೆ ಹಲವು ಕಾರಣಗಳನ್ನು ಊಹಿಸಲಾಗಿತ್ತು. ಆದರೆ ಇದೀಗ ಇ.ಡಿ ಮಾಹಿತಿ ನೀಡಿದೆ.

CID Raid: ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಅಕ್ರಮ: ಕಲಬುರಗಿಯಲ್ಲಿ ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ

ಕಲಬುರಗಿಯಲ್ಲಿ ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ

ಮಮಿತಾ ಅವರು ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮೂಲಕ ಡೀಲ್ ಮಾಡಿ ಕೊಂಡು ನೇಮಕಾತಿ ಪಡೆದಿದ್ದಾರೆ ಎಂಬ ಆರೋಪ ಪ್ರಕರಣದ ತನಿಖೆಯಲ್ಲಿ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಮಮಿತಾ ಅವರ ಮನೆ ಸೇರಿದಂತೆ ಸಂಬಂಧಿತ ದಾಖಲೆಗಳು ಹಾಗೂ ಇತರ ಮಾಹಿತಿಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

KPSC ಹಗರಣ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡ್ರಾ  IAS ಅಧಿಕಾರಿ ಜ್ಞಾನೇಂದ್ರ ಕುಮಾರ್?

KPSC ಪ್ರಶ್ನೆ ಪತ್ರಿಕೆ ಸೋರಿಕೆ; ತಪ್ಪೊಪ್ಪಿಕೊಂಡ್ರಾ ಜ್ಞಾನೇಂದ್ರ?

KPSC Scam: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಹಲವು ಸ್ಫೋಟಕ ಸಂಗತಿಗಳು ಬಯಲಾಗುತ್ತಿವೆ. ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ತಾನೇ ಮಾಡಿರುವುದಾಗಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ವಾಹನ ಸವಾರರೇ ಗಮನಿಸಿ; ಏರ್‌ಪೋರ್ಟ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧ ನಿಯಮ ಸಡಿಲ

ಏರ್‌ಪೋರ್ಟ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಸಂಚಾರ ನಿರ್ಬಂಧ ಸಡಿಲ

ಸಿಲಿಕಾನ್ ಸಿಟಿಯ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸ್ (BTP) ಇತ್ತೀಚೆಗೆ ಜಾರಿಗೆ ತಂದಿದ್ದ ಕಠಿಣ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ 5 ಕಾರಿಡಾರ್‌ಗಳ ಪೈಕಿ, 4 ಕಾರಿಡಾರ್‌ಗಳಲ್ಲಿ ನಿರ್ಬಂಧವನ್ನು ಅನುಷ್ಠಾನಕ್ಕೆ ತರಲಾಗಿತ್ತು.

ತೊಗರಿ, ಉದ್ದು, ಹೆಸರು, ಕಡಲೆಯಿಂದ ಆರು ಬಗೆಯ ಎನರ್ಜಿ ಬಾರ್‌ ಅಭಿವೃದ್ಧಿ: ಕಲ್ಯಾಣ ಕರ್ನಾಟಕದ ಬೇಳೆಕಾಳಿಗೆ ಹೊಸ ‘ಬ್ರ್ಯಾಂಡ್’ ಕನಸು

ಕಲ್ಯಾಣ ಕರ್ನಾಟಕದ ಬೇಳೆಕಾಳಿಗೆ ಹೊಸ ‘ಬ್ರ್ಯಾಂಡ್’ ಕನಸು

ಕಲ್ಯಾಣ ಕರ್ನಾಟಕ ಜೈವಿಕ ಆರ್ಥಿಕತೆ ಮಿಷನ್‌ನಡಿ ಬೆಂಗಳೂರಿನ ಜೈವಿಕ ನಾವೀನ್ಯತಾ ಕೇಂದ್ರ (ಬಿಬಿಸಿ), ಕೃಷಿ ಇಲಾಖೆಯ ಸಹಯೋಗದಲ್ಲಿ ಈ ಪ್ರಯತ್ನ ಕೈಗೊಂಡಿದೆ. ‘ಕಲಬುರಗಿ ಬೇಳೆಕಾಳುಗಳ ಉಪಕ್ರಮ’ದಡಿ ಆರು ಬಗೆಯ ಶಕ್ತಿವರ್ಧಕ ತಿಂಡಿಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ವಿವಿಧ ಬೇಳೆ ಕಾಳುಗಳ ಸಂಯೋಜನೆಯ ಹಾಗೂ ಹೆಚ್ಚಿನ ಪ್ರೋಟೀನ್ ಹೊಂದಿರುವ ವಿಶೇಷ ಮಾದರಿಯೂ ಇದರಲ್ಲಿ ಸೇರಿದೆ.

Padayatra completes 8th Day: ಪಾದಯಾತ್ರೆ 8ನೇ ದಿನ ಮುಕ್ತಾಯ, 17 ಕಿ.ಮೀ. ನಡಿಗೆ: ಸಂಡೂರಲ್ಲಿ ರಾರಾಜಿಸಿದ ಕೇಸರಿ ಧ್ವಜ

ಸಂಡೂರಲ್ಲಿ ರಾರಾಜಿಸಿದ ಕೇಸರಿ ಧ್ವಜ

ಸಂಡೂರು ಕ್ಷೇತ್ರದ ಹಳೆ ದರೋಜಿ, ಹೊಸ ದರೋಜಿಯಿಂದ ಆರಂಭವಾದ 8ನೇ ದಿನದ ಪಾದ ಯಾತ್ರೆ, ಇಡೀ ದಿನ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದುವರಿಯಿತು. ಸಂಜೆ ಕುಡುತಿನಿ ಗ್ರಾಮ ದಲ್ಲಿ ಬಹಿರಂಗ ಸಭೆ ನಡೆಯಿತು. ರಾಯಚೂರಿನ ಲಿಂಗಸೂಗೂರಿ ನಿಂದ ಸೆ.1ರಂದು ಆರಂಭವಾದ ಪಾದಯಾತ್ರೆ ಕೊನೆಯ ಹಂತ ತಲುಪಿದೆ.

CM surprise visit to APMC: ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ: ನಾಲ್ವರು ಅಂಗಡಿ ಮಾಲೀಕರ ಬಂಧನ, 4 ಕೇಸ್ ದಾಖಲು:‌ 29 ಬಾಲಕಾರ್ಮಿಕರ ರಕ್ಷಣೆ

ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ

ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಿಎಂ, ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಂದ ಕೆಲಸ ಮಾಡಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ; ಬೆಂಗಳೂರು ನಿವಾಸ ಸೇರಿದಂತೆ 15 ಕಡೆ ಶೋಧ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ

Satish Jarkiholi: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಅಬಕಾರಿ ಇಲಾಖೆಯ ಅಧಿಕಾರಿ ಮಂಜುನಾಥ್ ಅವರಿಗೆ ಸಂಬಂಧಿಸಿದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು, ಬೆಳಗಾವಿ ಸೇರಿ ಹಲವು ಕಡೆ ದಾಳಿ ನಡೆದಿದೆ.

KPSC Recruitment Scam: ಕೆಪಿಎಸ್‌ಸಿ ಕರ್ಮಕಾಂಡ: ಸಿಐಡಿ ತನಿಖೆಯಲ್ಲಿ ಗಂಭೀರ ಅಂಶ ಪತ್ತೆ : 24 ಅಭ್ಯರ್ಥಿಗಳಿಂದ 12 ಕೋಟಿ ರು. ಲಂಚ!

24 ಅಭ್ಯರ್ಥಿಗಳಿಂದ 12 ಕೋಟಿ ರು. ಲಂಚ!

ನೇಮಕಾತಿ ಪರೀಕ್ಷೆ ನಡೆಯುವ ಮುನ್ನವೇ ಆರೋಪಿಗಳ ತಂಡವು ಆಯ್ದ ಅಭ್ಯರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ, ಅವರಿಗೆ ಪ್ರತ್ಯೇಕ ತರಬೇತಿ ನೀಡಿತ್ತು ಎಂದು ಸಿಐಡಿ ತನಿಖೆಯಲ್ಲಿ ತಿಳಿದು ಬಂದಿದೆ. ಹುದ್ದೆ ಕೊಡಿಸುವ ಭರವಸೆ ನೀಡಿ ಅಭ್ಯರ್ಥಿಗಳಿಂದ ಮುಂಗಡವಾಗಿ ಹಣ ಪಡೆದಿರುವ ಶಂಕೆಯೂ ವ್ಯಕ್ತವಾಗಿದೆ.

ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಸಿ ನೇಮಕದಲ್ಲಿ ʼಸ್ತ್ರೀ ಎಂದರೆ ಅಷ್ಟೇ ಸಾಕುʼ ಎಂದ ಸರಕಾರ

ವಿಸಿ ನೇಮಕದಲ್ಲಿ ʼಸ್ತ್ರೀ ಎಂದರೆ ಅಷ್ಟೇ ಸಾಕುʼ ಎಂದ ಸರಕಾರ

ಗದಗ ಜಿಲ್ಲೆಯ ಆರ್ ಡಿಪಿಆರ್ ವಿಶ್ವವಿದ್ಯಾಲಯ, ಹಾವೇರಿಯ ಜಾನಪದ ವಿವಿ ಹಾಗೂ ಹಂಪಿಯ ಕರ್ನಾಟಕ ಕನ್ನಡ ವಿವಿಯ ಕುಲಪತಿ ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕಾಗಿ ಅರ್ಹರ ಶೋಧನಾ ಸಮಿತಿಯನ್ನೂ ರಚಿಸಲಾಗಿದ್ದು, ಇವರಲ್ಲಾದರೂ ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮಹಿಳೆಯರಿಗೆ ಅಥವಾ ಕಲ್ಯಾಣ ಕರ್ನಾಟಕ ಭಾಗದ ಮಹಿಳೆಯರಿಗೆ ಅವಕಾಶ ಸಿಗುವುದೇ ಎಂದು ನೋಡಬೇಕಿದೆ.

Kalaburagi as state's second capital: ಕಲ್ಯಾಣ ಕರ್ನಾಟಕಕ್ಕೆ ಪ್ರಾಶಸ್ತ್ಯ ನೀಡಲು ಆಗ್ರಹ: ಕಲಬುರಗಿ ಆಗಲಿ ರಾಜ್ಯದ ಎರಡನೇ ರಾಜಧಾನಿ

ಕಲಬುರಗಿ ಆಗಲಿ ರಾಜ್ಯದ ಎರಡನೇ ರಾಜಧಾನಿ

ಬೆಂಗಳೂರು ಕೇಂದ್ರಿತ ಅಭಿವೃದ್ಧಿಗೆ ಪರ್ಯಾಯವಾಗಿ ರಾಜ್ಯದ ವಿವಿಧ ನಗರಗಳಲ್ಲಿ ಆರ್ಥಿಕ, ತಂತ್ರಜ್ಞಾನ ಹಾಗೂ ಕೈಗಾರಿಕಾ ಚಟವಟಿಕೆಗಳನ್ನು ವಿಕೇಂದ್ರೀಕರಿಸುವ ಚಿಂತನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕಲಬುರಗಿಗೆ ಕೇವಲ ಬಿಯಾಂಡ್ ಬೆಂಗಳೂರು ಕ್ಲಸ್ಟರ್‌ನ ಸ್ಥಾನಮಾನ ನೀಡುವು ದಕ್ಕಿಂತ, ಆಡಳಿತಾತ್ಮಕವಾಗಿ ಹೆಚ್ಚಿನ ಮಹತ್ವ ನೀಡಬೇಕು ಎನ್ನಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪ್ರಿಯಕರನ ವಿರುದ್ಧ ಹಲ್ಲೆ, ಕೊಲೆ ಶಂಕೆ: ಪೊಲೀಸ್ ತನಿಖೆ ಚುರುಕು

ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಅನುಮಾನಾಸ್ಪದ ಸಾವು

ತಾಲೂಕಿನ ಚೊಕ್ಕಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಇನಮಿಂಚೇನಹಳ್ಳಿ ಗ್ರಾಮದ ಚೈತ್ರಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮೂಲದ ಶಬ್ಬೀರ್ ಎಂಬ ವ್ಯಕ್ತಿಯ ವಿರುದ್ಧ ಕುಟುಂಬಸ್ಥರು ಹಲ್ಲೆ ಹಾಗೂ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ; ಒಬ್ಬ ಆರೋಪಿ ಅರೆಸ್ಟ್‌

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ

ಬೆಂಗಳೂರಿನ ನಗರದ ಗಾಂಧಿನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ. ನಕ್ಷತ್ರ ಆಮೆಗಳನ್ನು ಇಟ್ಟುಕೊಂಡರೆ ಅದೃಷ್ಟ ಬರುತ್ತದೆ ಎಂದು ಆರೋಪಿಗಳು ನಂಬಿಸಿ, ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

Chikkaballapur News: ಕೃಷಿ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಕಲ್ಪಿಸಲು ಒಕ್ಕೂಟದ ಪ್ರಯತ್ನ: ಅಧಿಕಾರಿಗಳು

ರೈತರಿಗೆ ಉತ್ತಮ ಬೆಲೆ, ಸೇವೆ ಒದಗಿಸುವಲ್ಲಿ ಎಫ್‌ಪಿಒ ಬದ್ಧ

ಎಫ್‌ಪಿಒನ ಎಲ್ಲ ಷೇರುದಾರರು ಕಂಪನಿಯಲ್ಲಿ ಲಭ್ಯವಿರುವ ರಸಗೊಬ್ಬರ, ಕೃಷಿ ಪರಿಕರ ಹಾಗೂ ಇತರ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ರೈತರು ಬೆಳೆದ ಉತ್ಪನ್ನಗಳನ್ನು ಮಧ್ಯ ವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಖರೀದಿದಾರರಿಗೆ ಮಾರಾಟ ಮಾಡಲು ಅಗತ್ಯ ವ್ಯವಸ್ಥೆ ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ

Shidlaghatta News: ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿ ವಾಸ್ತವಾಂಶ ಜನರಿಗೆ ತಲುಪಿಸಿ: ಡಾ.ವೈ.ಜಿ.ಪದ್ಮನಾಗರಾಜು

ಸತ್ಯದ ಪರ ನಿಲ್ಲುವುದೇ ಪತ್ರಕರ್ತರ ನಿಜವಾದ ಧೈರ್ಯ

ಸುದ್ದಿಯನ್ನು ಅತಿರಂಜಿತಗೊಳಿಸದೆ ಇರುವುದನ್ನು ಇರುವಂತೆಯೇ ಜನರ ಮುಂದಿಡಬೇಕು. ಸಮಾಜ ದಲ್ಲಿನ ಸಮಸ್ಯೆಗಳು, ಜನರ ನೋವು-ನಲಿವು ಹಾಗೂ ಅನ್ಯಾಯಗಳನ್ನು ಆಡಳಿತದ ಗಮನಕ್ಕೆ ತರುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಉತ್ತಮ ಕಾರ್ಯಗಳು ಮತ್ತು ಸಾಧನೆಗಳಿಗೂ ಪತ್ರಿಕೆಗಳಲ್ಲಿ ಸೂಕ್ತ ಪ್ರಚಾರ ದೊರೆಯಬೇಕು ಎಂದರು

Loading...