ಬಿಹಾರ ಚುನಾವಣೆ ಫಲಿತಾಂಶ; ಎನ್‌ಡಿಎ ಭಾರೀ ಮುನ್ನಡೆ;
ಬಿಹಾರ ವಿಧಾನಸಭಾ ಚುನಾವಣಾ (Bihar Election Result 2025) ಫಲಿತಾಂಶ ಇಂದು ಹೊರ ಬೀಳಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, ಅಂಚೆ ಮತವನ್ನು ಎಣಿಸಲಾಗುತ್ತಿದೆ. ಆರಂಭಿಕ ಹಂತದಲ್ಲಿ ಎನ್‌ಡಿಎ 75 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.