ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

RCB Victory Celebration: ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ಕನ್ನಡಿಗರಿಂದ ಆರ್‌ಸಿಬಿ ವಿಜಯೋತ್ಸವ ಸಂಭ್ರಮ

ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ಕನ್ನಡಿಗರಿಂದ ಆರ್‌ಸಿಬಿ ವಿಜಯೋತ್ಸವ ಸಂಭ್ರಮ

ಎರಡನೇ ಬಾರಿ ಆರ್‌ಸಿಬಿ ತಂಡ ಐಪಿಎಲ್‌ ಚಾಂಪಿಯನ್‌ ಆದ ಹಿನ್ನೆಲೆಯಲ್ಲಿ ಅಮೆರಿಕದ ನ್ಯೂಯಾರ್ಕ್ ರಾಜ್ಯದ ಆಲ್ಬನಿಯ ಹಿಂದೂ ಕಲ್ಚರಲ್ ಸೆಂಟರ್‌ನಲ್ಲಿ ಭಾನುವಾರ ಅದ್ಧೂರಿಯಾಗಿ ವಿಜಯೋತ್ಸವ ನಡೆಯಿತು. ಕನ್ನಡಿಗರು ವಿದೇಶದಲ್ಲಿದ್ದರೂ ತಮ್ಮ ನೆಚ್ಚಿನ ತಂಡದ ಗೆಲುವನ್ನು ತವರಿನ ಹಬ್ಬದಂತೆ ಆಚರಿಸಿಕೊಂಡಿದ್ದಾರೆ.

ʼʼಪತ್ನಿ ಗರ್ಭಿಣಿ, ವಿಐಪಿಗಾಗಿ ಸಂಚಾರ ನಿರ್ಬಂಧಿಸೋದು ಎಷ್ಟು ಸರಿ?ʼʼ ಬೆಂಗಳೂರಿನಲ್ಲಿ ರಸ್ತೆ ಮಧ್ಯೆ ಕೂತು ರಾಜ್ಯಪಾಲರ ಬೆಂಗಾವಲು ವಾಹನ ತಡೆದ ವ್ಯಕ್ತಿ

ರಾಜ್ಯಪಾಲರ ಬೆಂಗಾವಲು ವಾಹನ ತಡೆದ ವ್ಯಕ್ತಿ

Bengaluru Traffic: ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿದೆ. ಟ್ರಾಫಿಕ್‌ನಲ್ಲಿ ಸಿಲುಕಿದ ವ್ಯಕ್ತಿಯೊಬ್ಬರು ವಿಶಿಷ್ಟ ರೀತಿಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಾಂಧಿ ಶೈಲಿಯ ಪ್ರತಿಭಟನೆಯ ಮೂಲಕ ಗಮನ ಸೆಳೆದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೊ ಬೆಂಗಾವಲು ಪಡೆ ಅಂತಿಮವಾಗಿ ಜನದಟ್ಟಣೆಯ ರಸ್ತೆಯನ್ನು ಹಾದು ಹೋಗುವುದನ್ನು ತೋರಿಸುತ್ತಿದೆ.

Digital Payment: ಡಿಜಿಟಲ್‌ ಪಾವತಿಯಲ್ಲಿ ಕರ್ನಾಟಕ ಮುಂಚೂಣಿ

ಡಿಜಿಟಲ್‌ ಪಾವತಿಯಲ್ಲಿ ಕರ್ನಾಟಕ ಮುಂಚೂಣಿ

ಬೆಂಗಳೂರಿನ ನಾಗರಭಾವಿಯ ಹೂವಿನ ವ್ಯಾಪಾರಿ ದೇವಿ ರಾಣಿ: ನಾಗರಭಾವಿಯ ದೇವಾ ಲಯವೊಂದರ ಪಕ್ಕದಲ್ಲಿ, ದೇವಿ ರಾಣಿ ಕಳೆದ 23 ವರ್ಷಗಳಿಂದ ಹೂವು ಮಾರುತ್ತಿದ್ದಾರೆ. ಬೆಳಕು ಹರಿಯುವ ಮುನ್ನ ಜಾವಕ್ಕೆ ಅವರು ತಮ್ಮ ಪತಿಯೊಡನೆ ಕೆ.ಆರ್.ಮಾರುಕಟ್ಟೆಗೆ ತಲುಪಿ, ಸೇವಂತಿಗೆ, ಚೆಂಡು, ಗುಲಾಬಿ, ಕಮಲದಂತಹ ನಾನಾ ಬಗೆಯ ಹೂವುಗಳನ್ನು ಆರಿಸಿ, ಕೊಂಡು ತರುತ್ತಾರೆ

RCB Fashion 2026: ವೈರಲ್‌ ಆದ ಆರ್‌ಸಿಬಿ ಡಿಸೈನರ್‌ ಬ್ಲೌಸ್‌ ಬಗ್ಗೆ ಅಂಜಲಿ ಮಾತು

ವೈರಲ್‌ ಆದ ಆರ್‌ಸಿಬಿ ಡಿಸೈನರ್‌ ಬ್ಲೌಸ್‌ ಬಗ್ಗೆ ಅಂಜಲಿ ಮಾತು

RCB-Themed Designer Blouse: ಆರ್‌ಸಿಬಿ ಡಿಸೈನರ್‌ ಬ್ಲೌಸ್‌ ಧರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗಿರುವ ಅಂಜಲಿ ವಿಶ್ವವಾಣಿ ನ್ಯೂಸ್‌ನೊಂದಿಗೆ ಸಂತಸ ಹಂಚಿಕೊಂಡಿದ್ದು, ಈ ಬ್ಲೌಸ್‌ನ ಡಿಸೈನ್‌ ಡಿಟೇಲ್ಸ್ ಬಗ್ಗೆ ಮಾತನಾಡಿದ್ದಾರೆ. ಇಲ್ಲಿದೆ ಅವರ ಸಂದರ್ಶನದ ಸಾರಾಂಶ.

Himachal Pradesh Accident: ಹಿಮಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಕಾರು; ಬೆಂಗಳೂರಿನ ಕುಟುಂಬ ಸೇರಿ 8 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಕಾರು; 8 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಚಂಬಾ ಜಿಲ್ಲೆಯ ಪಂಗಿ ಪ್ರದೇಶದ ಬೈರಾಗಢ-ಪಂಗಿ-ಸಚ್ ಪಾಸ್ ರಸ್ತೆಯ ಕಲಾವನ್ ಬಳಿ ಭೀಕರ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಕ್ಸಿ, 500 ಮೀ. ಆಳದ ಪ್ರಪಾತಕ್ಕೆ ಉರುಳಿದೆ. ದುರಂತದಲ್ಲಿ ಬೆಂಗಳೂರಿನ ಎರಡು ಕುಟುಂಬಗಳ ಏಳು ಮಂದಿ ಸೇರಿ 8 ಜನ ಮೃತಪಟ್ಟಿದ್ದಾರೆ.

ಮಣಿಪಾಲ್ ಆಸ್ಪತ್ರೆ ಯಶವಂತಪುರದಲ್ಲಿ ನಟ ಉಪೇಂದ್ರ ಅವರ ತಾಯಿಗೆ ಯಶಸ್ವಿ ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

ನಟ ಉಪೇಂದ್ರ ತಾಯಿಗೆ ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

81 ವರ್ಷದ ಅನಸೂಯ ಅವರು ಹಲವು ವರ್ಷಗಳಿಂದ ತೀವ್ರವಾದ ಅಸ್ಥಿಸಂಧಿವಾತ (Osteoarthritis) ಸಮಸ್ಯೆಯಿಂದ ಎರಡೂ ಮೊಣಕಾಲುಗಳಲ್ಲಿ ತೀವ್ರ ನೋವು ಹಾಗೂ ಚಲನ ಶೀಲತೆಯಲ್ಲಿ ಮಿತಿಯನ್ನು ಅನುಭವಿಸುತ್ತಿದ್ದರು. ಕ್ರಮೇಣ ಹೆಚ್ಚುತ್ತಿದ್ದ ಈ ಸಮಸ್ಯೆ ಅವರ ದೈನಂದಿನ ಚಟುವಟಿಕೆಗಳು ಹಾಗೂ ಜೀವನದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿತ್ತು.

ದೇಶದಲ್ಲಿ 5.2 ಕೋಟಿ ಪ್ರಕರಣಗಳು ಬಾಕಿ ಇದ್ದು, ತ್ವರಿತ ನ್ಯಾಯದಾನ ವಕೀಲರ ಮೂಲ ಕರ್ತವ್ಯವಾಗಬೇಕು: ಜಸ್ಟಿಸ್ ಪಿ.ಎಸ್.ದಿನೇಶ್ ಕುಮಾರ್

ಪೋಕ್ಸೋ ಕುರಿತ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ

ನ್ಯಾಯಾಲಯದಲ್ಲಿನ ವಾದ, ಪ್ರತಿವಾದ ಮಾತೃಭಾಷೆಯಲ್ಲಿದ್ದರೆ ಕಕ್ಷಿದಾರನಿಗೆ ಅರ್ಥವಾಗು ತ್ತದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಮಾತೃಭಾಷೆಯಲ್ಲಿ ತೀರ್ಪು ನೀಡುತ್ತಿರುವುದು ಉತ್ತಮ ಬೆಳವಣಿಗೆ. ವಕೀಲರು ಉನ್ನತ ನ್ಯಾಯಾಲಯಗಳಲ್ಲಿ ಇಂಗ್ಲಿಷ್ ನಲ್ಲಿ ವ್ಯವಹರಿಸಬೇಕು. ಆದ್ದರಿಂದ ಇಂಗ್ಲಿಷ್ ಭಾಷಾ ಪ್ರೌಢಿಮೆ ಬೆಳೆಸಿಕೊಳ್ಳಬೇಕು

Zameer Ahmed: ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಜಮೀರ್‌ ಅಹ್ಮದ್‌ಗೆ ಸಂಕಷ್ಟ; ಬೈ ಎಲೆಕ್ಷನ್‌ನಲ್ಲಿ ಪಕ್ಷವಿರೋಧಿ ಚಟುವಟಿಕೆ ಆರೋಪ, ಆಡಿಯೊ ವೈರಲ್‌!

ಪಕ್ಷವಿರೋಧಿ ಚಟುವಟಿಕೆ ಆರೋಪ; ಜಮೀರ್‌ ಆಡಿಯೊ ವೈರಲ್‌!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್‌ ಅಂತರ ಕಾಯ್ದುಕೊಂಡಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಸೋಲಿಗೆ ತಮ್ಮ ಪಕ್ಷದ ಮುಖಂಡರೇ ಷಡ್ಯಂತ್ರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಜಮೀರ್‌ ಅಹ್ಮದ್‌ ಮಾತನಾಡಿರುವ ಸ್ಫೋಟಕ ಆಡಿಯೊ ವೈರಲ್‌ ಆಗಿದೆ.

PM-Setu scheme: ಸರ್ಕಾರಿ ಐಟಿಐಗಳಿಗೆ ಕಾರ್ಪೊರೇಟ್ ಟಚ್‌, ಪಿಎಂ-ಸೇತು ಯೋಜನೆಯಡಿ ಐತಿಹಾಸಿಕ ಒಪ್ಪಂದಕ್ಕೆ  'ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್' ಸಹಿ

ಐತಿಹಾಸಿಕ ಒಪ್ಪಂದಕ್ಕೆ 'ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್' ಸಹಿ

'ಪಿಎಂ-ಸೇತು' ಯೋಜನೆಯಡಿ ಅನುಮೋದನೆ ಪಡೆದ ದೇಶದ ಮೊಟ್ಟ ಮೊದಲ ಖಾಸಗಿ ಕೈಗಾರಿಕಾ ಸಂಸ್ಥೆಯಾಗಿ 'ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್' ಹೊರ ಹೊಮ್ಮಿದೆ. ಅಲ್ಲದೆ, ಖಾಸಗಿ ಕೈಗಾರಿಕೆಗಳ ಜೊತೆ ಒಪ್ಪಂದ ಮಾಡಿಕೊಂಡು ಈ ಯೋಜನೆ ಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿ ಆಂಧ್ರಪ್ರದೇಶ ಇತಿಹಾಸ ಬರೆದಿದೆ.

UPSC Coaching: 'ಯುಪಿಎಸ್‌ಸಿ' ಸುಳ್ಳು ಜಾಹೀರಾತು ನೀಡಿದ ಕೋಚಿಂಗ್ ಸೆಂಟರ್‌ಗೆ 7 ಲಕ್ಷ ದಂಡ

'ಯುಪಿಎಸ್‌ಸಿ' ಸುಳ್ಳು ಜಾಹೀರಾತು: ಕೋಚಿಂಗ್ ಸೆಂಟರ್‌ಗೆ 7 ಲಕ್ಷ ದಂಡ

ಯುಪಿಎಸ್ಸಿ ಅಭ್ಯರ್ಥಿಗಳ ಕೋರ್ಸ್‌ಗಳ ಸ್ವರೂಪದ ಬಗ್ಗೆ ತರಬೇತಿ ಸಂಸ್ಥೆ ವಾಸ್ತವ ಮರೆಮಾಚಿ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುತ್ತ ಗ್ರಾಹಕ ರಕ್ಷಣಾ ಕಾಯ್ದೆ 2019ರ ಉಲ್ಲಂಘಿಸಿದ ಕಾರಣ CCPA, ವಾಜಿರಾಮ್ ಮತ್ತು ರವಿ ಐಎಎಸ್ ಕೋಚಿಂಗ್ ಸೆಂಟರ್‌ಗೆ ಈ ದಂಡ ವಿಧಿಸಿ ಆದೇಶ ಹೊರಡಿಸಿದೆ.

Gold Price Today On 1st June 2026: ಜೂನ್‌ ಆರಂಭದಲ್ಲೇ ಗುಡ್‌ ನ್ಯೂಸ್‌; ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ

ಚಿನ್ನ ಕೊಳ್ಳಲು ಇದು ಸಕಾಲ; ಭರ್ಜರಿ ಬೆಲೆ ಇಳಿಕೆ

Gold Silver Price Today: ಚಿನ್ನದ ದರದಲ್ಲಿ ಇಂದು (ಜೂನ್‌ 1) ಭಾರಿ ಇಳಿಕೆ ಕಂಡು ಬಂದಿದೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 75 ರುಪಾಯಿ ಕಡಿಮೆಯಾಗಿದ್ದು, 14,320 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 82 ರುಪಾಯಿ ಅಗ್ಗವಾಗಿದ್ದು, 15,622 ರುಪಾಯಿ ಕಂಡು ಬಂದಿದೆ.

ಸ್ವಚ್ಛತಾ ನಿಯಮ ಉಲ್ಲಂಘನೆಗೆ 1.72 ಕೋಟಿ ರುಪಾಯಿ ದಂಡ

ಸ್ವಚ್ಛತಾ ನಿಯಮ ಉಲ್ಲಂಘನೆಗೆ 1.72 ಕೋಟಿ ರುಪಾಯಿ ದಂಡ

ಬೆಂಗಳೂರು ನಗರದಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಘನ ತ್ಯಾಜ್ಯ ನಿರ್ವಹಣಾ ನಿಯಮ ಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಬಿಎ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿ ಕಳೆದ ಮೂರು ತಿಂಗಳಲ್ಲಿ (ಫೆಬ್ರವರಿ 2026 ರಿಂದ ಏಪ್ರಿಲ್ 2026ರವರೆಗೆ) ಒಟ್ಟು 1.72 ಕೋಟಿ ರು.ದಂಡ ಸಂಗ್ರಹಿಸಲಾಗಿದೆ.

Kalaburagi Airport: ಕಲಬುರಗಿ-ಬೆಂಗಳೂರು ವಿಮಾನಯಾನಕ್ಕೆ ಮತ್ತೆ ಚೈತನ್ಯ

ಕಲಬುರಗಿ-ಬೆಂಗಳೂರು ವಿಮಾನಯಾನಕ್ಕೆ ಮತ್ತೆ ಚೈತನ್ಯ

ಆರಂಭದಲ್ಲಿ ಸಂಜೆ ವೇಳೆಯಲ್ಲಿ ರೌಂಡ್ ಟ್ರಿಪ್ ಸೇವೆ ಆರಂಭಿಸುವ ಕುರಿತು ಮಾಹಿತಿ ನೀಡ ಲಾಗಿದ್ದರೂ ಬಳಿಕ ಸಾರ್ವಜನಿಕರು ಮತ್ತು ಕಲ್ಯಾಣ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಸಲ್ಲಿಸಿದ ಮನವಿಯನ್ನು ಪರಿಗಣಿಸಿ ವೇಳಾ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

RCB fans' celebration: ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ಗೆಲುವು; ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ

ಐಪಿಎಲ್‌ ಫೈನಲ್‌ ಗೆಲುವು; ಆರ್‌ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ

IPL 2026 Final: ಈ ಬಾರಿಯ ಐಪಿಎಲ್‌ ಫೈನಲ್‌ ಗೆಲುವಿನೊಂದಿಗೆ ಸತತ ಎರಡನೇ ಬಾರಿ ಆರ್‌ಸಿಬಿ ಐಪಿಎಲ್‌ ಚಾಂಪಿಯನ್‌ ಆಗಿದೆ. ಮ್ಯಾಚ್‌ ಗೆಲ್ಲುತ್ತಲೇ ಅಭಿಮಾನಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧ ವಿವಿಧೆಡೆ ಆರ್‌ಸಿಬಿ ಪರ ಜೈಕಾರಗಳನ್ನು ಕೂಗಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಭರ್ಜರಿಯಾಗಿ ವಿಜಯೋತ್ಸವ ಆಚರಿಸಿದರು.

IPL 2026 Final: ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ; ಹರಿದುಬಂದ RCB ಅಭಿಮಾನಿಗಳು

ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ ವ್ಯವಸ್ಥೆ

RCB vs GT: ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್‌ ಮ್ಯಾಚ್‌ ವೀಕ್ಷಣೆಗೆ ಹಾವೇರಿ ಜಿಲ್ಲಾ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಿದ್ದರು.

DK Shivakumar: ಅಲರ್ಜಿ ಕಾರಣ ಯಾರೂ ಸುಗಂಧರಾಜ ಹೂವಿನ ಹಾರ ಹಾಕಬೇಡಿ: ಡಿ.ಕೆ. ಶಿವಕುಮಾರ್ ಮನವಿ

ಅಲರ್ಜಿ ಕಾರಣ ಸುಗಂಧರಾಜ ಹೂವಿನ ಹಾರ ಹಾಕಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರಿನ ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತಮಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ, ಭೇಟಿ ವೇಳೆ ಆ ಹೂವಿನ ಹಾರ ತರಬಾರದು ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮನವಿ ಮಾಡಿದ್ದಾರೆ.

CM oath ceremony: ಸಾರ್ವಜನಿಕರಿಗೆ ತೊಂದ್ರೆ ಆಗಬಾರದೆಂದು ಲೋಕಭವನದಲ್ಲಿ ಪ್ರಮಾಣದಲ್ಲಿ ವಚನ: ಡಿ.ಕೆ.ಶಿವಕುಮಾರ್‌

ಜನರಿಗೆ ತೊಂದ್ರೆ ಆಗಬಾರದೆಂದು ಲೋಕಭವನದಲ್ಲಿ ಪ್ರಮಾಣ ವಚನ

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಸರಳವಾಗಿ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರಲು ಆಗುವುದಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಕ್ಷಮಿಸಬೇಕು. ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಲೋಕಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನ ಹೋಟೆಲ್‌ನಲ್ಲಿ ಕುರಿ ಮಟನ್‌ ಎಂದು ಗೋಮಾಂಸದ ಆಹಾರ ಮಾರಾಟ; ಕೇರಳ ಮೂಲದ ಇಬ್ಬರ ಬಂಧನ

ಕುರಿ ಮಟನ್‌ ಎಂದು ಗೋಮಾಂಸದ ಆಹಾರ ಮಾರಾಟ; ಇಬ್ಬರು ಅರೆಸ್ಟ್‌

ಇತ್ತೀಚೆಗೆ ಬೆಂಗಳೂರಿನ ಹೋಟೆಲ್‌ಗೆ ತೆರಳಿದ್ದ ಗ್ರಾಹಕರೊಬ್ಬರು ಕುರಿ ಮಾಂಸದ ಆಹಾರ ಸೇವಿಸುವಾಗ ಅನುಮಾನ ಬಂದಿತ್ತು. ಈ ಕುರಿತು ಅವರು ಆವಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಕೇಸ್‌ ದಾಖಲಿಸಿಕೊಂಡಿದ್ದ ಆವಲಹಳ್ಳಿ ಪೊಲೀಸರು, ಹೋಟೆಲ್‌ನಲ್ಲಿ ಪರಿಶೀಲನೆ ನಡೆಸಿದಾಗ ಬೀಫ್‌ ಮಾರುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

IPL 2026 Final: ಐಪಿಎಲ್‌ ಫೈನಲ್‌; ಇಂದು ರಾತ್ರಿ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳು ಬಂದ್‌, ರಸ್ತೆಗಳಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌!

ಐಪಿಎಲ್‌ ಫೈನಲ್‌; ಇಂದು ರಾತ್ರಿ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳು ಬಂದ್‌

RCB vs GT: ಇಂದು ಐ.ಪಿ.ಎಲ್. 19 ನೇ ಆವೃತ್ತಿಯ ಫೈನಲ್ ಪಂದ್ಯದ ಪ್ರಯುಕ್ತ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗದಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ವಿಜಯೋತ್ಸವ ಆಚರಣೆ ಮಾಡಲು ಅವಕಾಶವಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

DK Shivakumar: ನಮ್ಮ ತಂದೆ ರಾಜ್ಯದ ಸಿಎಂ ಆಗಬೇಕು, ಯಾಕೆ ಗೊತ್ತಾ?; ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಭಾವುಕ ಮಾತಿನ ವಿಡಿಯೊ ವೈರಲ್‌!

ನಮ್ಮ ತಂದೆ ಸಿಎಂ ಆಗಬೇಕು; ಡಿಕೆಶಿ ಪುತ್ರಿಯ ಭಾವುಕ ವಿಡಿಯೊ ವೈರಲ್‌!

ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಪುತ್ರಿ ಐಶ್ವರ್ಯ ಅವರು ಭಾನುವಾರ ಒಂದು ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅದರಲ್ಲಿ "ಕಂಗ್ರಾಜುಲೇಷನ್ಸ್ ಅಪ್ಪಾ ಎಂದು ವಿಶ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಈ ಹಿಂದೆ ಐಶ್ವರ್ಯಾ ಅವರು ತಂದೆ ಬಗ್ಗೆ ಮಾತನಾಡಿರುವ ವಿಡಿಯೊ ಸದ್ಯ ವೈರಲ್‌ ಆಗುತ್ತಿದೆ.

Chikkaballapur accident: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ; ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Deputy CM: ಯಾರಾಗ್ತಾರೆ ಡಿಸಿಎಂ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಯಾರಾಗ್ತಾರೆ ಡಿಸಿಎಂ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಸಿಎಂ ಜತೆ ಎಷ್ಟು ಜನ ಸಚಿವರು ಪ್ರಮಾಣ ವಚನ ಸ್ವಿಕರಿಸುತ್ತಾರೆ ಎನ್ನುವುದೂ ನಿರ್ಧಾರ ಆಗಿಲ್ಲ. ಇನ್ನು ಡಿಕೆಶಿ ಸಿಎಂ ಆದ ಮೇಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗೆಯೇ ಆಗುತ್ತದೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಯನ್ನೇ ನೇಮಕ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್‌ – ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್‌

ಬಿಟ್ ಕಾಯಿನ್ ಕೇಸ್‌; ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್‌

ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ (Mohammed Nalapad)ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.

ನದಿಯಂತಾದ ರಸ್ತೆಯಲ್ಲಿ ಸಿಲುಕಿದ್ದ ದಿವ್ಯಾಂಗ ಯುವಕನನ್ನು ರಕ್ಷಿಸಿದ  ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್

ಮಳೆಯಲ್ಲಿದ್ದ ದಿವ್ಯಾಂಗ ಯುವಕನನ್ನು ರಕ್ಷಿಸಿದ ಬೆಂಗಳೂರು ಪೊಲೀಸ್

ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆ, ಜಲಾವೃತ ರಸ್ತೆಯಲ್ಲಿ ಸಿಲುಕಿದ್ದ ಅಂಗವಿಕಲ ವ್ಯಕ್ತಿರೊಬ್ಬರನ್ನ ಪೊಲೀಸ್‌ ಕಾನ್ಸ್‌ಟೆಬಲ್‌ ಒಬ್ಬರು ಹೆಗಲ ಮೇಲೆ ಹೊತ್ತು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Loading...