ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ; ಪುತ್ರಿ ಪರವಾಗಿ ಕ್ಷಮೆ ಕೇಳಿದ BJP ಶಾಸಕ ಸುರೇಶ್‌ ಗೌಡ

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ರಾ BJP ಶಾಸಕ ಸುರೇಶ್‌ ಗೌಡ ಪುತ್ರಿ?

MLA B. Suresh Gowda: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು.

ಗುಟ್ಕಾ, ಪಾನ್‌ ಮಸಾಲಾ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ಗುಟ್ಕಾ, ಪಾನ್‌ ಮಸಾಲಾ ನಿಷೇಧ ಆದೇಶವನ್ನು ಹಿಂಪಡೆದ ಸರ್ಕಾರ

ಮೊನ್ನೆಯಷ್ಟೇ ರಾಜ್ಯಾದ್ಯಂತ ಜಾರಿ ಮಾಡಲಾಗಿದ್ದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಡಿಕೆಶಿ ಹೇಳಿದ ಶ್ಲೋಕಗಳಿಗೆ ಬಿಜೆಪಿಗರೇ ಥಂಡಾ

ಸಿಎಂ ಡಿಕೆಶಿ ಹೇಳಿದ ಶ್ಲೋಕಗಳಿಗೆ ಬಿಜೆಪಿಗರೇ ಥಂಡಾ

ಸಿಎಂ ಶ್ಲೋಕಗಳನ್ನು ತದೇಕ ಚಿತ್ತದಿಂದ ಆಲಿಸಿದ ಬಿಜೆಪಿಯ ಸದಸ್ಯರು ಅವರ ಉಚ್ಚಾರ ಹಾಗೂ ಮಾತಿನ ಶೈಲಿಗೆ ತಲೆದೂಗುತ್ತಿರುವುದು ಕಂಡುಬಂತು. ಕೊರಗಲೇಕೆ, ಮರುಗಲೇಕೆ, ಹುಟ್ಟಿ ಬಂದಿದ್ದೇ.. ಅಳಲೇಕೆ, ಸುಖವೇ ಬರಲಿ, ದುಃಖವೇ ಬರಲಿ, ರೋಗ ಭೋಗವೇ ಇರಲಿ, ಎಲ್ಲಾ ಹೊತ್ತು, ಋಣ ತೆತ್ತು, ಮುಂದೆ ಪುಣ್ಯದ ಬೀಜ ಬಿತ್ತು ಎಂದು ಸಾವಿನ ಸತ್ಯ ವ್ಯಾಖ್ಯಾನಿಸಿದರು.

ಪೊನ್ನಣ್ಣನಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ

ಪೊನ್ನಣ್ಣನಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ

ಕೊಡಗು ಜಿಲ್ಲೆಗೆ ಈ ಅವಧಿಯಲ್ಲಾದರೂ ಸಚಿವ ಸ್ಥಾನ ದೊರಕೀತು ಎಂಬ ನಿರೀಕ್ಷೆಯಲ್ಲಿದ್ದ ಕೊಡಗಿನ ಜನತೆಗೆ ನಿರಾಸೆ ಉಂಟು ಮಾಡಿದ್ದ ಹೈಕಮಾಂಡ್ ಇದೀಗ ಸಿ.ಎಂ. ರಾಜಕೀಯ ಕಾರ್ಯದರ್ಶಿ ಸ್ಥಾನದ ಮೂಲಕ ಕೊಡಗಿನ ಜನತೆಯ ಅಸಮಧಾನವನ್ನು ನಿವಾರಿಸುವಲ್ಲಿ ಕೊಂಚ ಮಟ್ಟಿಗಿನ ಪ್ರಯತ್ನ ಮಾಡಿದಂತಿದೆ.

ಬಿಸಿಯೂಟ ಯೋಜನೆಗೆ ʼಚೆನ್ನಮ್ಮʼ ಹೆಸರಿಡಿ

ಬಿಸಿಯೂಟ ಯೋಜನೆಗೆ ʼಚೆನ್ನಮ್ಮʼ ಹೆಸರಿಡಿ

ರವಣ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರು ಮಾಜಿ ಪ್ರಧಾನಿ ಎಚ.ಡಿ. ದೇವೇಗೌಡರ ಧರ್ಮಪತ್ನಿ ದಿ.ಚೆನ್ನಮ್ಮ ದೇವೇಗೌಡರ ಕುರಿತು ಭಾವುಕರಾಗಿ ಮಾತನಾಡಿದರು. ಬಂದವರಿಗೆಲ್ಲ ಅತಿಥಿ ಸತ್ಕಾರ ಮಾಡುತ್ತಾ ‘ಅನ್ನಪೂರ್ಣೇಶ್ವರಿ’ ಎಂದೇ ಖ್ಯಾತರಾಗಿದ್ದ ಅಮ್ಮನವರ ಹೆಸರನ್ನು ಸರಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಇಡಬೇಕು ಎಂದು ಒತ್ತಾಯಿಸಿದರು

ತಲಕಾವೇರಿಯಲ್ಲಿ ಸಿಎಂ 16ರಂದು ವಿಶೇಷ ಪೂಜೆ

ತಲಕಾವೇರಿಯಲ್ಲಿ ಸಿಎಂ 16ರಂದು ವಿಶೇಷ ಪೂಜೆ

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆ.16ರಂದು ಬೆಳಗ್ಗೆ 11 ಗಂಟೆಗೆ ಭಾಗ ಮಂಡಲ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂ ಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

ಜಿಬಿಎದಲ್ಲಿ 6 ಕೋಟಿ ಅಕ್ರಮ ನಡೆಸಲು ಈಗ ಫ್ರೀಡಂ

ಜಿಬಿಎದಲ್ಲಿ 6 ಕೋಟಿ ಅಕ್ರಮ ನಡೆಸಲು ಈಗ ಫ್ರೀಡಂ

ರಾಜ್ಯ ಸರಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಂಸ್ಕೃತಿಕ ಹಬ್ಬದ ಮೂಲಕ ವಿನೂತನ ವಾಗಿ ಆಚರಿಸಲು ಮುಂದಾಗಿದ್ದು, ಇದರ ಹೊಣೆಯನ್ನು ಜಿಬಿಎ ( ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಗೆ ವಹಿಸಲಾಗಿದೆ. ಹೀಗಾಗಿ ನಗರದಲ್ಲಿ ಆ.15ರಂದು ವಿಧಾನಸೌಧದ ಮುಂಭಾಗದಲ್ಲಿ ಫ್ರೀಡಂ ಹಬ್ಬ ನಡೆಯಲಿದ್ದು, ಅಂದು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಟೋಟಗಳು, ಆಹಾರ ಮಳಿಗೆಗಳು ಮತ್ತು ಲೈವ್ ಸಂಗೀತ ಕಛೇರಿ ಸೇರಿದಂತೆ ದಿನವಿಡೀ ಮನರಂಜನೆ ನಡೆಯಲಿದೆ.

Sandhya Kiran scheme: ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಭದ್ರತೆ; ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಅಸ್ತು

ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆಗೆ ಸಂಪುಟ ಅಸ್ತು

Sandhya Kiran cashless healthcare scheme: ರಾಜ್ಯ ಸರ್ಕಾರಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ಹಾಗೂ ಅರ್ಹ ಅವಲಂಬಿತ ದಿವ್ಯಾಂಗ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಆರಂಭಿಕ ಹಂತದಲ್ಲಿ 70 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸುಮಾರು 3.11 ಲಕ್ಷ ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಅರ್ಹ ಅವಲಂಬಿತರನ್ನು ಒಳಗೊಂಡಂತೆ ಒಟ್ಟು ಸುಮಾರು 4.93 ಲಕ್ಷ ಫಲಾನುಭವಿಗಳು ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ.

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 400 ಹೊಸ ಬಸ್ ಖರೀದಿಗೆ ಸಂಪುಟ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಕೆಕೆಆರ್‌ಟಿಸಿಗೆ 400 ಹೊಸ ಬಸ್ ಕೊಳ್ಳಲು ಸಂಪುಟ ಒಪ್ಪಿಗೆ

Priyank Kharge: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಜಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Public places Bill: ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಬ್ರೇಕ್?; ಸಾರ್ವಜನಿಕ ಪ್ರದೇಶ ಪ್ರವೇಶ ನಿಯಂತ್ರಣ ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ

ಆರ್‌ಎಸ್‌ಎಸ್‌ ಚಟುವಟಿಕೆಗೆ ಬ್ರೇಕ್?; ಮಹತ್ವದ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

ಖಾಸಗಿ ವ್ಯಕ್ತಿಗಳು, ಸಂಘಟನೆಗಳು, ಸಂಘಗಳು ಮತ್ತು ಸೊಸೈಟಿಗಳಿಂದ ಸರ್ಕಾರಿ ಆವರಣ ಹಾಗೂ ಸಾರ್ವಜನಿಕ ಆಸ್ತಿಯ ಬಳಕೆಯನ್ನು ನಿರ್ಬಂಧಿಸುವ ಮಹತ್ವದ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೇ ಮಳೆಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.

ಮಲ್ಲಿಕಾರ್ಜುನ ಖರ್ಗೆ ಅವರ ರ‍್ಯಾಲಿಯ ಸ್ಥಳ ‘ಶುದ್ಧೀಕರಣʼ ನಾಚಿಕೆಗೇಡಿನ ಕೃತ್ಯ; ಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಮಲ್ಲಿಕಾರ್ಜುನ ಖರ್ಗೆ ಅವರ ರ‍್ಯಾಲಿಯ ಸ್ಥಳ ‘ಶುದ್ಧೀಕರಣʼಕ್ಕೆ ಸಿಎಂ ಖಂಡನೆ

CM DK Shivakumar: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣʼ ಮಾಡಿರುವ ಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಕೃತ್ಯ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

N.H.Shivashankara Reddy: ಯುವ ಸಮುದಾಯ ಬಹುತ್ವ ಸಾಂಸ್ಕೃತಿಕ ಮೌಲ್ಯಗಳನ್ನು ಗಟ್ಟಿಗೊಳಿಸಲಿ: ಎನ್.ಎಚ್. ಶಿವಶಂಕರರೆಡ್ಡಿ

ಯುವ ಸಮುದಾಯ ಬಹುತ್ವ ಸಾಂಸ್ಕೃತಿಕ ಮೌಲ್ಯಗಳನ್ನು ಗಟ್ಟಿಗೊಳಿಸಲಿ

ಪ್ರಸ್ತುತ ದೇಶದಲ್ಲಿ ಹಲವು ರೀತಿಯ ಸಾಮಾಜಿಕ ಸಮಸ್ಯೆಗಳು ಎದುರಾಗುತ್ತಿದ್ದು, ವಿದ್ಯಾರ್ಥಿ-ಯುವ ಜನರು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಶ್ರಮಿಸಬೇಕು. ಅದೇ ವೇಳೆ ನಮ್ಮ ಪೂರ್ವಿಕರು ಬಳುವಳಿಯಾಗಿ ನೀಡಿರುವ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಹೊಣೆಗಾರಿಕೆಯನ್ನೂ ಅರಿತುಕೊಳ್ಳಬೇಕು

Bank manager dies: ಲಾಡ್ಜ್‌ನಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಸಾವು

Bank manager dies: ಲಾಡ್ಜ್‌ನಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಸಾವು

ಮಧು ತೇಜ್ ಸೋಮವಾರ ರಾತ್ರಿ ಸುಮಾರು 9.30ರ ವೇಳೆಗೆ ಲಾಡ್ಜ್‌ಗೆ ಆಗಮಿಸಿ, ತಾವು ಒಬ್ಬರೇ ಉಳಿದು ಬೆಳಗ್ಗೆ ಕೊಠಡಿ ಖಾಲಿ ಮಾಡುವುದಾಗಿ ತಿಳಿಸಿ ಕೊಠಡಿ ಪಡೆದಿದ್ದರು. ಆದರೆ ಮರುದಿನ ಬೆಳಗ್ಗೆಯಿಂದ ಕೊಠಡಿಯಿಂದ ಯಾವುದೇ ಚಲನವಲನ ಕಂಡುಬರದ ಹಿನ್ನೆಲೆಯಲ್ಲಿ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿರ ಲಿಲ್ಲ.

KAS Exam Age Relaxation: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 5 ವರ್ಷ ವಯೋಮಿತಿ ಸಡಿಲಿಸಿ ಕೆಪಿಎಸ್‌ಸಿ ಆದೇಶ

ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 5 ವರ್ಷ ವಯೋಮಿತಿ ಸಡಿಲಿಕೆ

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಜನವರಿಯಲ್ಲಿ ಒಪ್ಪಿಗೆ ನೀಡಿತ್ತು. ನಂತರ ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಇದೀಗ ಕೆಎಎಸ್‌ ಹುದ್ದೆಗಳ ನೇಮಕಾತಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ಕೆಪಿಎಸ್‌ಸಿ ಮಾಹಿತಿ ನೀಡಿದೆ.

ಶ್ವಾಸಕೋಶ ಕ್ಯಾನ್ಸರ್‌ನ ಆರಂಭಿಕ ಪತ್ತೆಗಾಗಿ ಸಮರ್ಪಿತ ಶ್ವಾಸಕೋಶ ಗ್ರಂಥಿ ಚಿಕಿತ್ಸಾಲಯ ಆರಂಭ

ಶ್ವಾಸಕೋಶ ಕ್ಯಾನ್ಸರ್‌ನ ಆರಂಭಿಕ ಪತ್ತೆಗಾಗಿ ಚಿಕಿತ್ಸಾಲಯ ಆರಂಭ

ಶ್ವಾಸಕೋಶದ ಗಂಟು ಅಥವಾ ಗಡ್ಡೆಗಳು ಶ್ವಾಸಕೋಶದೊಳಗೆ ಪತ್ತೆಯಾಗುವ ಸಣ್ಣ ಅಸಹಜ ಪ್ರದೇಶಗಳಾಗಿವೆ, ಸಾಮಾನ್ಯವಾಗಿ ರೋಗಿಗಳ ಬೇರೆ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡು ವಾಗ ಇವು ಆಕಸ್ಮಿಕವಾಗಿ ಕಂಡುಬರುತ್ತವೆ. ಅನೇಕ ಗಂಟುಗಳು ಸೌಮ್ಯ (ಕ್ಯಾನ್ಸರ್ ಅಲ್ಲದ) ವಾಗಿದ್ದು, ಸೋಂಕುಗಳು ಅಥವಾ ಇತರೆ ಕ್ಯಾನ್ಸರ್ ಅಲ್ಲದ ಪರಿಸ್ಥಿತಿಗಳಿಂದ ಕಾಣಿಸಿಕೊಳ್ಳ ಬಹುದು.

Bharat Darshan: ತ್ಯಾಗದಿಂದ ತಂತ್ರಜ್ಞಾನದ ಪಥದವರೆಗೆ: ಪೂರ್ಣಪ್ರಜ್ಞಾ ಶಾಲೆಯಲ್ಲಿ ‘ಭಾರತ ದರ್ಶನ’

ಪೂರ್ಣಪ್ರಜ್ಞಾ ಶಾಲೆಯಲ್ಲಿ ‘ಭಾರತ ದರ್ಶನ’

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಡಿನ ಬದುಕಿನಿಂದ ನಾಗರಿಕತೆಯ ವಿಕಾಸ, ಬ್ರಿಟಿಷರ ಆಗಮನ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರದ ಅಭಿವೃದ್ಧಿ, ವಿಜ್ಞಾನ-ತಂತ್ರಜ್ಞಾನ ಪ್ರಗತಿ ಹಾಗೂ ಜೆನ್‌ಜಿ ಪೀಳಿಗೆಯ ಹೊಣೆಗಾರಿಕೆ ಯವರೆಗೆ ಭಾರತದ ಪಯಣವನ್ನು ವಿದ್ಯಾರ್ಥಿಗಳು ವಿಭಿನ್ನ ದೃಶ್ಯಗಳ ಮೂಲಕ ಅನಾವರಣ ಗೊಳಿಸಿದರು

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ

Adivasi and Nomadic Commission: ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಬಂದಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು ಎಂದು ಆ.11ರಂದು ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಈ ಘೋಷಣೆ ಮಾಡಿದ ಎರಡು ದಿನಗಳಲ್ಲೇ ಈ ಸಂಬಂಧ ಸಿಎಂ ಆದೇಶ ಹೊರಡಿಸಿದ್ದಾರೆ.

ಅರಿವಿಗೆ ಬಾರದ ನಿತ್ಯ ಚಮತ್ಕಾರ, ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಭಾರತೀ ಶ್ರೀ

ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಆಹಾರವನ್ನು ದೇಹಕ್ಕೆ ಸೇರುವ ವಸ್ತುವಾಗಿ ಮಾತ್ರವಲ್ಲದೆ, ಜೀವನವನ್ನು ಪೋಷಿಸುವ ಪವಿತ್ರ ಅಂಶವಾಗಿ ನೋಡುವ ದೃಷ್ಟಿಕೋನವನ್ನು ಈ ಪರಂಪರೆ ನೀಡುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ. ಗೋಕರ್ಣದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಅವರು ಮಾತನಾಡಿದ್ದಾರೆ.

ರಾಹುಲ್ ಗಾಂಧಿ ಗದ್ದಲ ದೆಹಲಿಯಲ್ಲೇ ಯಾಕೆ? ಪಂಜಾಬ್, ಜಾರ್ಖಂಡ್ ಅಲ್ಲಿ ಏಕಿಲ್ಲ?: ಪರೀಕ್ಷಾ ಅಕ್ರಮದ ಬಗ್ಗೆ ಸಚಿವ ಜೋಶಿ ಪ್ರಶ್ನೆ

ರಾಹುಲ್ ಗದ್ದಲ ದೆಹಲಿಯಲ್ಲೇ ಏಕೆ?: ಪ್ರಲ್ಹಾದ್‌ ಜೋಶಿ ಪ್ರಶ್ನೆ

Pralhad Joshi: ಸಂಸತ್ ಅಧಿವೇಶನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರೊಂದಿಗೆ ಚರ್ಚಿಸಲಾಗದೆ ರಾಹುಲ್ ಗಾಂಧಿ ಸದನದಿಂದ ಓಡಿ ಹೋಗಿದ್ದಾರೆ. ಯಾವತ್ತೂ ಇವರದ್ದು ಪಲಾಯನವಾದ ಸಂಸ್ಕೃತಿಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

Chikkaballapur News: ಆ.14ರಂದು ಧಾರ್ಮಿಕ ಸಂಘಟನೆಗಳ ಮುಖಂಡರಿಂದ ಸುದ್ದಿಗೋಷ್ಠಿ

ಆ.14ರಂದು ಧಾರ್ಮಿಕ ಸಂಘಟನೆಗಳ ಮುಖಂಡರಿಂದ ಸುದ್ದಿಗೋಷ್ಠಿ

ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ರಾಜ್ಯ ಕಾರ್ಯದರ್ಶಿ ಗುಂಡೇಲ ನರಸಿಂಹ ರವರು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ಪದಾಧಿಕಾರಿಗಳು, ರಾಜ್ಯ ಧರ್ಮಾಲಯ ಸಂರಕ್ಷಣ ಸಮಿತಿಯ ಪ್ರಮುಖ ಶ್ರೀನಿವಾಸ ಗುರೂಜಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿ ಯಲ್ಲಿ ಭಾಗವಹಿಸಲಿದ್ದಾರೆ.

Mudalgi News: ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಾವು ವಾಸಿಸುತ್ತಿರುವ ಸುತ್ತಮುತ್ತಲಿನ ವಾತಾವರಣವೇ ನಮಗೆ ಮುಖ್ಯವಾಗಿದ್ದು. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಗೋಕಾಕ ಅರಣ್ಯ ವಲಯ ಅಧಿಕಾರಿ ಆನಂದ ಹೆಗಡೆ ಹೇಳಿದರು.

Teachers Recruitment 2026: 15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

15 ಸಾವಿರ ಹುದ್ದೆಗಳನ್ನು ಜಿಲ್ಲಾ ಹಂತದಲ್ಲಿ ಹಂಚಿಕೆ ಮಾಡಲಾಗಿದೆ. ಪ್ರಾಥಮಿಕ ಹಂಚಿಕೆ ಶಾಲೆಗಳಿಗೆ ಆಯಾ ಶೈಕ್ಷಣಿಕ ಜಿಲ್ಲಾವಾರು ಹಾಗೂ ಪ್ರೌಢ ಶಾಲೆಗಳಿಗೆ ವಿಭಾಗಾವಾರು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ.

Har Ghar Tiranga: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಹರ್ ಘರ್ ತಿರಂಗಾ ಜಾಥಾ: ನಾಗೇಂದ್ರ ವಜಾಕ್ಕೆ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಆಗ್ರಹ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಹರ್ ಘರ್ ತಿರಂಗಾ ಜಾಥಾ

ದೇಶದ 80ನೇ ಸ್ವಾತಂತ್ರ‍್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ದೇಶಾದ್ಯಂತ 'ಹರ್ ಘರ್ ತಿರಂಗಾ-2026' ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಭಿಯಾನಕ್ಕೆ ಚಾಲನೆ ನೀಡಿದ್ದು, ಆ.9ರಿಂದ ಆ.17ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಯುತ್ತಿದ್ದು ಜಿಲ್ಲೆಯಲ್ಲಿಯೂ ಇದನ್ನು ಮಾಡಲಾಗುತ್ತಿದೆ

ಕಾರ್ಪೊರೇಟ್ ಸೈಬರ್ ವಿಮೆ ಮತ್ತು ಟ್ರೇಡ್ ಕ್ರೆಡಿಟ್ ವಿಮೆಯ ಮೇಲೆ ಬೆಳಕು ಚೆಲ್ಲಿದ ವಿಶೇಷ ಉದ್ಯಮಗೋಷ್ಠಿ

ಜಾಗತಿಕ-ಉದ್ಯಮ ಪರಿಣತಿಯನ್ನು ಜೊತೆಗೂಡಿಸಿದ ಚೋಳ ಎಂಎಸ್

ಚೋಳಮಂಡಲಂ ಎಂಎಸ್ ಜನರಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (ಚೋಳ ಎಂಎಸ್), ಹೆಚ್ಚುತ್ತಿರುವ ಅಪಾಯಗಳು ಹಾಗೂ ವ್ಯವಹಾರದ ಚೇತರಿಕೆ ಸಾಮರ್ಥ್ಯ ಹೆಚ್ಚಿಸುವ ಕುರಿತು ಚರ್ಚಿಸಲು ಉದ್ಯಮದ ಪ್ರಮುಖ ನಾಯಕರು ಮತ್ತು ತಜ್ಞರನ್ನೊಳಗೊಂಡ ವಿಶೇಷ ಗೋಷ್ಠಿ ಯನ್ನು ಆಯೋಜಿಸಿತ್ತು

Loading...