"ಆಟೋ ರಾಯಭಾರಿ"ಯಾಗಿ ನಟಿ ರಚಿತರಾಮ್ ಆಯ್ಕೆ
ಶಂಕರ್ನಾಗ್ ಅವರ ದಿನಾಚರಣೆ ಎಲ್ಲಾ ಚಾಲರಕರಿಗೂ ಹಬ್ಬದ ದಿನದಂತೆ, ಹೀಗಾಗಿ ಹಬ್ಬದಂತೆಯೇ ಸಂಭ್ರಮಿಸಲು ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಲಿದ್ದಾರೆ. ಆಗಮಿಸುವ ಸುಮಾರು 4 ಸಾವಿರ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ. ನಟ ಅಜಯ್ ರಾವ್ ಅವರು ಇಬ್ಬರು ಚಾಲಕರಿಗೆ ಧನಸಹಾಯ ಮಾಡಲಿದ್ದಾರೆ