ಹುಲಿಕಲ್ ಘಾಟ್ ದುರಂತ; ಮೃತ 3 ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ
Hulikal Ghat road landslide: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.