ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ
Karnataka cabinet expansion: ಜನ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಕೇಳುತ್ತಾರೆ. ಆದರೆ ರಾಜಕೀಯದಲ್ಲಿ ನಮ್ಮಂಥ ಸಾಮಾನ್ಯ ರೈತನ ಮಗ ಮೇಲೆ ಬರೋದು ಕಷ್ಟ. ನಮಗೆ ಯೋಗ್ಯತೆ ಇಲ್ಲ ಅಂತ ಅರ್ಥ. ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಬೇಸರ ಹೊರಹಾಕಿದ್ದಾರೆ.