ಲಿಂಗಾಯತರಲ್ಲಿರುವ ಜಂಗಮರು ಬೇಡ- ಬುಡ್ಗ ಜಂಗಮರಲ್ಲ: ಹೈಕೋರ್ಟ್
karnataka high court: ವೀರಶೈವರಲ್ಲಿನ ಜಂಗಮರು ಪೂಜಿಸುವ ವರ್ಗದವರು ಮತ್ತು ಅವರು ಸಸ್ಯಾಹಾರಿಗಳು. ಆದರೆ, ಬೇಡ ಜಂಗಮರು ಸಮಾಜದಲ್ಲಿ ತಳವರ್ಗದ ಜಾತಿಗೆ ಸೇರಿದವರು ಮತ್ತು ಅವರನ್ನು ಅಸ್ಪೃಶ್ಯರೆಂದು ಪರಿಗಣಿಸಲಾಗುತ್ತದೆ ಎಂದು ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.