ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು
Bengaluru Crime News: ವೆಂಕಟೇಶ್ ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಪತ್ನಿಗೆ ಸ್ಟ್ರೋಕ್ ಆಗಿ ವೀಲ್ಚೇರ್ನಲ್ಲಿ ಜೀವನ ಸಾಗಿಸುತ್ತಿದ್ದರು. ಆರೋಗ್ಯ ಸಮಸ್ಯೆ ಸೇರಿದಂತೆ ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು. ಜಗಳ ಉಲ್ಭಣಿಸಿ ಕೊಲೆಗೆ ಕಾರಣವಾಗಿದೆ.