ಎಂಎಲ್ಸಿ ಡಾ.ಬಿ.ಜಿ.ಪಾಟೀಲ್ಗೆ ಮಾತೃ ವಿಯೋಗ
Veeramma Dr Galangalappa Patil: ಖ್ಯಾತ ಉದ್ಯಮಿ ದಿ. ಡಾ.ಗಳಂಗಳಪ್ಪ ಪಾಟೀಲ್ ಅವರ ಪತ್ನಿ ವೀರಮ್ಮನವರು ಪತಿಯ ಹಿಂದಿನ ಶಕ್ತಿಯಾಗಿ ನಿಂತು, ಉದ್ಯಮ ಸಾಮ್ರಾಜ್ಯ ನಿರ್ಮಾಣ ಮಾಡಲು ಬೆನ್ನೆಲುಬಾಗಿ ಕೈಜೋಡಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.