ಫಿಲ್ಮ್ ಚೇಂಬರ್ ಎದುರು ಉಪವಾಸ ಸತ್ಯಾಗ್ರಹ ಕುಳಿತ ನಟ ಪ್ರಥಮ್
Actor Pratham: ತಮ್ಮ ಮೇಲೆ ಹಲ್ಲೆಗೆ ಯತ್ನ ಹಾಗೂ ಕೊಲೆ ಬೆದರಿಕೆಯ ಹಿನ್ನೆಲೆಯಲ್ಲಿ ನಟ ಪ್ರಥಮ್ ದೂರು ನೀಡಿದ್ದರು. ಬೇಕರಿ ರಘು ಮತ್ತು ಗ್ಯಾಂಗ್ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ನನ್ನ ಮೇಲೆ ನಡೆದಿರುವ ಹಲ್ಲೆಗೆ ನಟ ದರ್ಶನ್ ಸ್ಪಷ್ಟನೆ ನೀಡಬೇಕು. ನನಗೆ ಹೆಚ್ಚು ಕಡಿಮೆಯಾದರೆ ನೀವೇ ಹೊಣೆ ಎಂದು ನಟ ದರ್ಶನ್ಗೆ ಪ್ರಥಮ್ ಎಚ್ಚರಿಕೆ ನೀಡಿದ್ದಾರೆ.