ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್ ನೂತನ ಕೃತಿ ಬಿಡುಗಡೆ
Vishweshwar Bhat: ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರ ಹೊಸ ಕೃತಿ ಬಿಡುಗಡೆ ಸಮಾರಂಭ ನವದೆಹಲಿಯಲ್ಲಿ ನಡೆದಿದ್ದು, ಅದರಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಭಾಗವಹಿಸಿದ್ದರು. ಈ ಕುರಿತು ಅವರು ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.