ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ
Maize growers protest: ಹಾವೇರಿ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದ ಮೆಕ್ಕೆಜೋಳ ಬೆಳೆಗಾರರು, ಪ್ರತಿ ರೈತನಿಂದ 100 ಕ್ವಿಂಟಲ್ ಮೆಕ್ಕೆಜೋಳ ಖರೀದಿಸಬೇಕು, ಪ್ರತಿ ಕ್ವಿಂಟಲ್‌ಗೆ 3000 ರೂ. ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ, ಇದೀಗ 50 ಕ್ವಿಂಟಲ್ ಖರೀದಿಗೆ ಸರ್ಕಾರ ಒಪ್ಪಿದೆ.