ಎಸ್‌ಐಆರ್ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಆಗ್ರಹ
ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಎಸ್‌ಐಆರ್ ಪ್ರಕ್ರಿಯೆ ಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು. ಮತದಾನದ ಹಕ್ಕು ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾ ತ್ಮಕ ಲೋಪಗಳಿಂದ ಯಾರಿಗೂ ಅನ್ಯಾಯವಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು