ದಾವಣಗೆರೆಯಲ್ಲಿ ಯುಪಿಎಸ್ ಸ್ಫೋಟಗೊಂಡು ಇಬ್ಬರು ಸಾವು
ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ (UPS blast) ಪರಿಣಾಮ ಅಗ್ನಿ ಅವಘಡ (fire accident) ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿದ್ಯುತ್ ನಿರ್ವಹಣೆಗೆ ಕಳಪೆ ಯುಪಿಎಸ್ಗಳನ್ನು ಬಳಸದಂತೆ ವಿದ್ಯುತ್ ಇಲಾಖೆ ಈ ಹಿಂದೆ ಎಚ್ಚರಿಕೆ ನೀಡಿತ್ತು.