ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?: ಎಚ್‌ಡಿಕೆ
Bhagavad Gita in school syllabus: ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.