ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡದೆ ಉದ್ಯೋಗ ಮೇಳ ಆಯೋಜಿಸಿದರೆ ಉಪಯೋಗವಿಲ್ಲ
ಚಿಂತಾಮಣಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಘಟನಾವಳಿಗೆ ಗೋಪಾಲಗೌಡರು ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ.ಉನ್ನತ ಶಿಕ್ಷಣ ಇಲಾಖೆಯಲ್ಲಿ ನಾನೆಷ್ಟು ಉದ್ಯೋಗ ಕೊಡಿಸಿದ್ದೇನೆ ಎಂಬ ಬಗ್ಗೆ ಮಾತನಾಡಿದ್ದಾರೆ. ನನ್ನ ಇಲಾಖೆಯಲ್ಲಿ ನಾನು ಏನು ಮಾಡುತ್ತಿದ್ದೇನೆ. ಉದ್ಯೋಗ ಲಭ್ಯತೆಗೆ ಮಕ್ಕಳಿಗೆ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ. ಇವರಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಯಿಲ್ಲ