ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ
Ballary parachute training: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಬಳ್ಳಾರಿಯ ಐಟಿಐ ಕಾಲೇಜು ಮೈದಾನಕ್ಕೆ ಬಂದಿಳಿದ ಸೇನಾ ಹೆಲಿಕಾಪ್ಟರ್ ಮೂಲಕ ಚಿನ್ನರಾಜ್ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.