ನೇಮಕಾತಿ ಪ್ರಕ್ರಿಯೆ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ
CM DK Shivakumar: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.