RCB ಮ್ಯಾಚ್ ಟಿಕೆಟ್ ಕೊಡಿಸುವುದಾಗಿ ಟೆಕ್ಕಿಗೆ ವಂಚನೆ
ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್ ಪಡೆಯಲು ಹೋಗಿ ಟೆಕ್ಕಿಯೊಬ್ಬರು ಭಾರೀ ವಂಚನೆಗೆ ಒಳಗಾಗಿದ್ದಾರೆ. ಟೆಕ್ಕಿ 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.