ಪಾಕ್ ಮಕ್ಕಳನ್ನು ಮರಳಿ ಕಳಿಸುವ ಸರಕಾರದ ಆದೇಶ ತಡೆಯಲು ಹೈಕೋರ್ಟ್ ನಕಾರ
ತಮ್ಮ ವಿರುದ್ಧ ಬವಲವಂತದ ಕ್ರಮ ಕೈಗೊಳ್ಳದಂತೆ ಸರಕಾರಕ್ಕೆ ನಿರ್ದೇಶನ ಕೋರಿ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶಿಸಿದೆ.