ನಟಿ ರನ್ಯಾ ರಾವ್ಗೆ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
Ranya Rao case: ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ರನ್ಯಾರಾವ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ಕೂಡ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.