ಇನ್ನೊಬ್ಬ ಪೇದೆಯಿಂದ ಕಿರುಕುಳ, ಪೊಲೀಸ್ ಪೇದೆ ಆತ್ಮಹತ್ಯೆ
ಮೃತರ ಪತ್ನಿ ಪುಷ್ಪಲತಾ ಎಂಬವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪೇದೆಯಾದ ಮಹೇಶ್ ಎಂಬವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.