ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ
Haveri Congress: ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಘೋಷಿಸಿಕೊಂಡಿದ್ದ ಕಾಂಗ್ರೆಸ್ ಶಾಸಕರ ನಡುವೆಯೇ ಈಗ ಸಚಿವ ಸ್ಥಾನಕ್ಕಾಗಿ ಜಟಾಪಟಿ ಶುರುವಾಗಿದೆ. ಈ ಬಾರಿ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಶಾಸಕರು ಹೈ ಕಮಾಂಡ್‌ಗೆ ದುಂಬಾಲು ಬಿದ್ದಿದ್ದಾರೆ.